ಬೀದರ್‌ | ₹50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಇ ರಾಮಲಿಂಗಪ್ಪ ಬಿರಾದಾರ

₹50 ಸಾವಿರ ಲಂಚ ಪಡೆಯುವಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ(ಇಇ) ರಾಮಲಿಂಗಪ್ಪ ಬಿರಾದಾರ ಹಾಗೂ ಕಚೇರಿ ಸಿಬ್ಬಂದಿ ಬಾಬುರಾವ್‌ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೀದರ್ ಜಿಲ್ಲಾ ಪಂಚಾಯತ್...

ಕಲಬುರಗಿ | ಲಂಚ ಪಡೆದ ಕಲಬುರಗಿ ನಗರದ ದಕ್ಷಿಣ ವಿಭಾಗದ ಎಸಿಪಿ ಸೇರಿ ಐವರು ಲೋಕಾಯುಕ್ತ ಬಲೆಗೆ

ಪ್ರಕರಣವೊಂದರಲ್ಲಿ ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾ‌ರ್ ಸೇರಿ ಐವರು ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಪೊಲೀಸರು ಬಂಧಿಸಿದ್ದಾರೆ. ʼಪ್ರಕರಣದ ತನಿಖೆ ಅಂತ್ಯಗೊಳಿಸಲು 40 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಎಸಿಪಿ...

ಕಲಬುರಗಿ | ₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಡಿಎ

ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಪ್ರಮಾಣ ಪತ್ರ ನೀಡಲು ₹1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಕಾಳಗಿ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ (ಎಸ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಳಗಿ ತಹಶೀಲ್ದಾರ್ ಕಚೇರಿಯ...

ಯಾದಗಿರಿ | ಶಹಾಪೂರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಶಹಾಪೂರ ತಾಲೂಕು ತಹಶೀಲ್ದಾರ್ ಉಮಾಕಾಂತ ಹಳ್ಳೆಯವರು ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಅವರ ಮನೆ ಮೇಲೆ ನಿನ್ನೆ ಲೋಕಾಯುಕ್ತ ದಾಳಿ ನಡೆಸಿದೆ. ಕಲಬುರಗಿ ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿರುವುದಾಗಿ...

ಯಾದಗಿರಿ | ₹80 ಸಾವಿರ ಲಂಚ ಪಡೆಯುತ್ತಿದ್ದ ಸಿಡಿಪಿಒ ಲೋಕಾಯುಕ್ತ ಬಲೆಗೆ

ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು ₹80 ಸಾವಿರ ಲಂಚ ಪಡೆಯುತ್ತಿದ್ದ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವನಜಾಕ್ಷಿ ಲೋಕಾಯುಕ್ತ ಪೊಲೀಸರ ಬಲೆಗೆ ಶುಕ್ರವಾರ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಜಮುನಾ ತೊಂಡಿಪೊಲ್ಲ ಲೋಕಾಯುಕ್ತಕ್ಕೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: Lokayukta attack