ಬೀದರ್ | 10 ಸಾವಿರ ಲಂಚ ಸ್ವೀಕಾರ: ಲೋಕಾ‌ಯುಕ್ತ ಬಲೆಗೆ ಬಿದ್ದ ಎಸ್‌ಡಿ‌ಎ

ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುನೀಲ ಕುಮಾರ ಕಾಜಿ 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ಬೆನ್‌ ಚಿಂಚೋಳಿ ಆರೋಗ್ಯ ಕೇಂದ್ರದ ಆರೋಗ್ಯ...

ಬೀದರ್‌ | ಅಕ್ರಮ ಆಸ್ತಿ ಆರೋಪ; ಕಾನ್ಸ್‌ಟೇಬಲ್‌ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಆರೋಪದ ಮೇಲೆ ಚಿಟಗುಪ್ಪ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ವಿಜಯಕುಮಾರ ಎಂಬುವರು ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಕಾನ್ಸ್‌ಟೇಬಲ್‌ ವಿಜಯಕುಮಾರ ಅವರ ಗ್ರಾಮ ಹೊಸಕನಳ್ಳಿ ಹಾಗೂ...

ಅಕ್ರಮ ಆಸ್ತಿ ಗಳಿಕೆ | 150 ಎಕರೆ ಒಡೆಯ ತಹಶೀಲ್ದಾರ್ ಅಜಿತ್ ಕುಮಾರ್ ರೈ ಬಂಧನ

ಅಜಿತ್​ ರೈಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ2022 ನವೆಂಬರ್‌ನಲ್ಲಿ ಅಮಾನತು ಆಗಿದ್ದ ಅಜಿತ್​ ಕುಮಾರ್ ರೈಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು...

₹50 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ

ಹಲಸೂರಿನ ಕಚೇರಿಯಲ್ಲಿ ಲಂಚದ ಸಮೇತ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಬಾಕಿ ಹಣ ಬಿಡುಗಡೆಗೊಳಿಸಲು ₹80 ಸಾವಿರ ಲಂಚ ಕೇಳಿದ್ದ ಆರೋಗ್ಯಾಧಿಕಾರಿ ಶಿವೇಗೌಡಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯಾಧಿಕಾರಿ ₹50 ಸಾವಿರ ಲಂಚ...

ಲೋಕಾಯುಕ್ತ ದಾಳಿ | ಬಿಜೆಪಿ ಸೇರಿದ್ದ ನಿವೃತ್ತ ಅಧಿಕಾರಿ ಬಳಿ ಕೋಟಿ ಆಸ್ತಿ, ಆನೆ ದಂತ ಪತ್ತೆ

ರಾಜ್ಯದ ಹಲವೆಡೆ ಏಕ ಕಾಲಕ್ಕೆ ಲೋಕಾಯುಕ್ತ ದಾಳಿಮನೆ ಮುಂದೆ ಬಿದ್ದು ಹೊರಳಾಡಿದ ತಹಶೀಲ್ದಾರ್‌ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ನಿವೃತ್ತ ಡಿಸಿಎಫ್ ಸೇರಿದಂತೆ ಎಂಟು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಲೋಕಾಯುಕ್ತ...

ಜನಪ್ರಿಯ

ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್

"ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ....

ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು...

ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ...

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ...

Tag: Lokayukta police