ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು 'ರೆಡ್ಹ್ಯಾಂಡ್'ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು...
ರಾಜ್ಯ ಸರ್ಕಾರದ ಎಲ್ಲ ನೌಕರರು ಮತ್ತು ಅಧಿಕಾರಿಗಳು ಪ್ರತಿ ವರ್ಷ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸುವುದರ ಜತೆಗೆ ಅದು ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ...
ಹೆರಿಗೆ ಮಾಡಿಸಲು ಗರ್ಭಿಣಿಯರ ಪೋಷಕರಿಂದ ಲಂಚ ಪಡೆಯುತ್ತಿದ್ದ ಆಸ್ಪತ್ರೆಯ ನರ್ಸ್ ಒಬ್ಬರನ್ನು ಲೋಕಾಯುಕ್ತ ಬಂಧಿಸಿದೆ. ಆಸ್ಪತ್ರೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ನರ್ಸ್ಅನ್ನು 'ರೆಡ್ ಹ್ಯಾಂಡ್' ಆಗಿ ಹಿಡಿದಿದ್ದಾರೆ.
ಗಂಗಲಕ್ಷ್ಮಿ ಬಂಧಿತ ನರ್ಸ್...
ಶೌಚಗೃಹ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬಿಲ್ ಹಣ ಬಿಡುಗಡೆ ಮಾಡಲು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಸೋಮವಾರ ರಾತ್ರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ತಾಲೂಕಿನ ತಗ್ಗಹಳ್ಳಿ ಗ್ರಾಪಂ ಸದಸ್ಯ ಕೆ.ಆರ್.ಅನಿಲ್ಕುಮಾರ್...