ಕಲಬುರಗಿ | ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಶಿಕ್ಷಕ, ತಲೆ ಮರೆಸಿಕೊಂಡ ಬಿಇಒ

ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ಮಂಜೂರು ಮಾಡಲು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತ...

ಬೀದರ್‌ | ಅಕ್ರಮ ಆಸ್ತಿ ಆರೋಪ; ಕಾನ್ಸ್‌ಟೇಬಲ್‌ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಆರೋಪದ ಮೇಲೆ ಚಿಟಗುಪ್ಪ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ವಿಜಯಕುಮಾರ ಎಂಬುವರು ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕಾನ್ಸ್‌ಟೇಬಲ್‌ ವಿಜಯಕುಮಾರ ಅವರ ಗ್ರಾಮ ಹೊಸಕನಳ್ಳಿ ಹಾಗೂ...

ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರು ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Lokayuktha Raid