2024ರ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ

ಆಡಳಿತಾರೂಢ ಬಿಜೆಪಿ 2024ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿಯೊಂದಿಗೆ ಔಪಚಾರಿಕವಾಗಿ ಚಾಲನೆ ನೀಡಿತು. “ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ, ಪ್ರಸ್ತುತ...

ಕಾಂಗ್ರೆಸ್‌ನೊಂದಿಗೆ ಐದು ರಾಜ್ಯಗಳಲ್ಲಿ ಚುನಾವಣಾ ಮೈತ್ರಿಗೆ ಆಪ್ ಸಿದ್ಧ

ಅಪ್‌ ಪಕ್ಷ ಪಂಜಾಬ್ ಒಳಗೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಐದು ರಾಜ್ಯಗಳಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಪ್ ರಾಷ್ಟ್ರೀಯ ವಕ್ತಾರ ಗೋಪಾಲ್ ರೈ, ಚರ್ಚೆ...

ಪಂಚರಾಜ್ಯ ಚುನಾವಣೆ | ಹ್ಯಾಟ್ರಿಕ್ ಪುರಾಣ ಮತ್ತು ಅಂಕಿಅಂಶಗಳ ಸತ್ಯ : ಯೋಗೇಂದ್ರ ಯಾದವ್

ಹೋರಾಟ ಆರಂಭವಾಗುವ ಮುನ್ನವೇ ಎದುರಾಳಿಯ ಮನೋಬಲ ಛಿದ್ರಗೊಂಡರೆ, ಪಂದ್ಯ ವಾಕ್ ಓವರ್ ಆಗಬಹುದು. ಆದ್ದರಿಂದ, ನಾವು ಈ ಹೇಳಿಕೆಯನ್ನು ಸಾವಧಾನದಿಂದ ಪರಿಶೀಲಿಸುವುದು ಮುಖ್ಯವಾಗಿದೆ.   ಪಂಚರಾಜ್ಯ ಚುನಾವಣೆಯ ಫಲಿತಾಂಶವನ್ನು "ಹ್ಯಾಟ್ರಿಕ್" ಎಂದು ಪ್ರಧಾನಿ ಹೇಳಿದರು. ಉಳಿದವರೆಲ್ಲರೂ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Loksabha Election