ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ ಮತದಾನ ಬಾಕಿಯುಳಿದಿದ್ದು, ಈ ಹಿನ್ನೆಲೆಯಲ್ಲಿ ರೈತ ನಾಯಕ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದ(ಎಸ್‌ಕೆಎಂ) ಅಂಗಸಂಸ್ಥೆ ಭಾರತೀಯ ಕಿಸಾನ್‌ ಯೂನಿಯನ್‌(ಬಿಕೆಯು) ರಾಷ್ಟ್ರೀಯ...

5ನೇ ಹಂತದ ಲೋಕಸಭೆ ಚುನಾವಣೆ: ಶೇ. 62.2 ರಷ್ಟು ಮತದಾನ

ಮೇ 20 ರಂದು ನಡೆದ 5ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ. 62.2 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, ಐದನೇ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ...

ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಇದೇ ಮೇ 25 ರಂದು ನಡೆಯಲಿದ್ದು, 8 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಹಾರ (8), ಹರಿಯಾಣ...

ಮೋದಿ ಹೇಳಿದ ಮಾತು ಜನಸಾಮಾನ್ಯರು ಹೇಳಿದ್ದರೆ ಅವರನ್ನು ಮನೋ ವೈದ್ಯರ ಬಳಿ ಕರೆದೊಯ್ಯುತ್ತಿದ್ದಿರಿ: ರಾಹುಲ್

ನಾನು ಜೈವಿಕವಾಗಿ ಜನಿಸಿಲ್ಲ, ನನ್ನನ್ನು ಪರಮಾತ್ಮ ಕಳಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ದೆಹಲಿಯ ದಿಲ್‌ಸಾದ್‌ ಗಾರ್ಡನ್‌ನಲ್ಲಿ ಪಕ್ಷದ ಅಭ್ಯರ್ಥಿ ಕನ್ನಯ್ಯ ಕುಮಾರ್‌...

ಬಹುಮತ ಬರದಿದ್ದರೆ ಬಿಜೆಪಿ ಪ್ಲಾನ್ ಬಿ ಬಗ್ಗೆ ಚಿಂತಿಸುತ್ತಿದೆಯೆ: ಅಮಿತ್ ಶಾ ಹೇಳಿದ್ದೇನು?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ ಪ್ಲಾನ್‌ ಬಿ ಬಗ್ಗೆ ಚಿಂತಿಸುತ್ತಿದೆಯೆ? ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿಗಾರರ ಪ್ರಶ್ನೆಗೆ ಕೊಟ್ಟ ಉತ್ತರ ಹೀಗಿತ್ತು. “ಪ್ಲಾನ್‌ ಎ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Loksabha Election