ಮಣಿಪುರ: ಗಲಭೆ ಪೀಡಿತ ಪ್ರದೇಶದಲ್ಲಿ ಸ್ಪರ್ಧೆ ಮಾಡದೆ ಎನ್‌ಪಿಎಫ್ ಅಭ್ಯರ್ಥಿ ಬೆಂಬಲಿಸಿದ ಬಿಜೆಪಿ

ಈಶಾನ್ಯ ರಾಜ್ಯ ಮಣಿಪುರ ದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19 ಹಾಗೂ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿ ಇವೆರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಮಾತ್ರ ಸ್ಪರ್ಧಿಸುತ್ತಿದೆ. ಮಣಿಪುರ ದಲ್ಲಿ ಇನ್ನರ್...

ಲೋಕಸಭಾ ಚುನಾವಣೆ ಹಿನ್ನೆಲೆ: ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ.08ರಂದು ನಡೆಸಲು ನಿಗದಿಯಾಗಿದ್ದ ಪಿಎಸ್‌ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿತ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌...

ರಾಜಕಾರಣಿಗಳ ಸಂಬಂಧಿಕರಾದ ಡಿಸಿ, ಎಸ್‌ಪಿಗಳನ್ನು ವರ್ಗಾವಣೆಗೊಳಿಸಿದ ಚುನಾವಣಾ ಆಯೋಗ

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವು ಪ್ರಮುಖ ರಾಜಕಾರಣಿಗಳ ಸಂಬಂಧಿಕರಾಗಿದ್ದ ಜಿಲ್ಲಾ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ಗುಜರಾತ್, ಪಂಜಾಬ್, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹಾಗೂ...

ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಪ್ರಕ್ರಿಯೆ ಇಂದಿನಿಂದ ಆರಂಭ

ಮೊದಲ ಹಂತದ 102 ಕ್ಷೇತ್ರಗಳಿಗೆ ನಡೆಯಲಿರುವ ಲೋಕಸಭೆ ಚುನಾವಣೆ ಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭಗೊಂಡಿದೆ. ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡು 21 ರಾಜ್ಯಗಳಿಗೆ ಏ.19 ರಂದು ನಡೆಯುವ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಸಲು...

ಶುಕ್ರವಾರದ ಮತದಾನ ದಿನ ಬದಲಿಸಲು ಚುನಾವಣಾ ಆಯೋಗಕ್ಕೆ ಕೇರಳ ಕಾಂಗ್ರೆಸ್ ಆಗ್ರಹ

ರಾಜ್ಯದಲ್ಲಿ ಏಪ್ರಿಲ್ 26ರಂದು ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆಯ ದಿನಾಂಕವನ್ನು ಬದಲಿಸಬೇಕೆಂದು ಕೇರಳ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಅಧ್ಯಕ್ಷ ಎಂ ಎಂ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Loksabha Election