ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಲಾಗಿದ್ದು, 14 ಕ್ಷೇತ್ರಗಳ 30,602 ಮತಗಟ್ಟೆಗಳಲ್ಲಿ 4 ಲಕ್ಷ ಮತಗಟ್ಟೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ರಾಜ್ಯದ ಮುಖ್ಯ...
18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, ಭರ್ಜರಿ ಮತದಾನ ನಡೆದಿದೆ. ಬಿಸಿ ಗಾಳಿಯ ನಡುವೆಯೂ ಭಾರೀ ಪ್ರಮಾಣದಲ್ಲಿ ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮೊದಲ...
ಬಿಜೆಪಿ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ "ಚರ್ಚೆ...
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಲವಾರು ಗ್ಯಾರಂಟಿ, ಸಂಕಲ್ಪಗಳನ್ನು ಘೋಷಿಸುತ್ತಿದೆ. ಈ ಹಿಂದೆ ಐದು ಗ್ಯಾರಂಟಿಗಳನ್ನು ಮತ್ತು ಆದಿವಾಸಿ ಸಮಾಜಕ್ಕಾಗಿ ಆರು ಸಂಕಲ್ಪಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ ಮಹಿಳೆಯರಿಗಾಗಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ.
"ನಾರಿ...
ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಇದಗೀ, ಆದಿವಾಸಿ ಸಮುದಾಯಕ್ಕಾಗಿ ಕಾಂಗ್ರೆಸ್‌ನ ಆರು ಸಂಕಲ್ಪಗಳನ್ನು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿರುವ ಕಾಂಗ್ರೆಸ್...