ಬೀದರ್‌ | ಸೋಯಾ ಬೆಳೆದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಲಾಭ ಸಿಗುತ್ತಿಲ್ಲ: ಸಂಸದ ಸಾಗರ್‌ ಖಂಡ್ರೆ

‌ಬೀದರ್‌ ಜಿಲ್ಲೆಯಲ್ಲಿ ರೈತರು ಬೆಳೆದ ಸೋಯಾಬಿನ್ ಸಂಪೂರ್ಣ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿ ಖರೀದಿಸಿ ಎಲ್ಲ ರೈತರಿಗೆ ಬೆಂಬಲ ಬೆಲೆ ಲಾಭ ಸಿಗುವಂತೆ ಕ್ರಮಕೈಗೊಳ್ಳಬೇಕೆಂದು ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರ...

2024 ಆಗಿತ್ತು ಸಂವಿಧಾನದ ವರ್ಷ

ಸಂವಿಧಾನದ ಕುರಿತ ಈ ಚರ್ಚೆ ಕೇವಲ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ದೇಶದಾದ್ಯಂತ ನೂರಾರು ಸಂಘಟನೆಗಳು ಮತ್ತು ಲಕ್ಷಾಂತರ ನಾಗರಿಕರು ಸಂವಿಧಾನ ಉಳಿಸುವ ಅಭಿಯಾನದಲ್ಲಿ ಪಾಲ್ಗೊಂಡರು. ಕೈಯಲ್ಲಿ ಸಂವಿಧಾನದ...

ರೈತರ ಧ್ವನಿ ಸಂಸತ್ತಿಗೆ ತಲುಪಿದೆಯೇ ಹೊರತು ಸರ್ಕಾರಕ್ಕಲ್ಲ

ಡಿಸೆಂಬರ್ 17ರಂದು ಸಂಸತ್ತಿನ ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸ್ಥಾಯಿ ಸಮಿತಿಯು ತನ್ನ ಮೊದಲ ವರದಿಯಲ್ಲಿ ರೈತ ಚಳವಳಿಯ ಹಲವು ಬೇಡಿಕೆಗಳನ್ನು ತನ್ನ ಶಿಫಾರಸುಗಳಲ್ಲಿ ಸೇರಿಸಿದಾಗ, ಹೋರಾಟದಲ್ಲಿರುವ ರೈತರಿಗೆ ಅನಿರೀಕ್ಷಿತ ಬೆಂಬಲ...

ಸಂಸತ್ತಿನಲ್ಲಿ ಕಮಾಲ್‌ ಮಾಡಲಿದೆಯಾ ಅಣ್ಣ-ತಂಗಿ ಜೋಡಿ?; ದೇಶವಾಸಿಗಳ ಹೃದಯದಲ್ಲಿ ಪ್ರೀತಿಯ ಅಂಗಡಿ ತೆರೆದವರಿವರು…

ಸಂಸತ್ತಿನಲ್ಲಿ ಮೋಶಾ ಜೋಡಿಯನ್ನು ಖಂಡಿತವಾಗಿಯೂ ಪತರಗುಟ್ಟುವಂತೆ ಮಾಡಲಿದ್ದಾರೆ ರಾಹುಲ್‌, ರಾವಣ್‌, ಅಖಿಲೇಶ್‌ ಯಾದವ್‌, ಮಹುವಾ ಮೊಯಿತ್ರಾ ಮುಂತಾದ ಬಿಸಿರಕ್ತದ ಯುವ ಪಡೆ. ಇನ್ನಾರು ತಿಂಗಳಲ್ಲಿ ಪ್ರಿಯಾಂಕಾರನ್ನು ಸಂಸತ್ತಿನಲ್ಲಿ ನೋಡಲು ಅವರ ಅಭಿಮಾನಿಗಳು ಕಾತರದಿಂದ...

ಸರ್ಕಾರ ಪತನ ಎನ್ನುವುದು ವಿಪಕ್ಷಗಳ ಭ್ರಮೆ: ಸಿಎಂ ಸಿದ್ದರಾಮಯ್ಯ

ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚೊಕ್ಕoಡಹಳ್ಳಿ ಗೇಟ್ ಮಾಲೂರು ತಾಲ್ಲೂಕು, ಕೋಲಾರ ಜಿಲ್ಲೆ...

ಜನಪ್ರಿಯ

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

Tag: Loksabha