ಲೋಕಸಭೆ ಚುನಾವಣೆ ತಾತ್ಕಾಲಿಕ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ...
ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮನಮೋಹನ ಸಿಂಗ್ ಸಂಸತ್ತಿನ ಅಧಿವೇಶನಗಳಲ್ಲಿ 85 ಪ್ರಶ್ನೆಗಳಿಗೆ ಖುದ್ದು ಉತ್ತರ ನೀಡಿದ್ದಾರೆ. ಮೋದಿಯವರು ಉತ್ತರ ನೀಡಿರುವ ಪ್ರಶ್ನೆಗಳ ಸಂಖ್ಯೆ ಕೇವಲ 13. ಯಾರೂ ತಮ್ಮನ್ನು ಪ್ರಶ್ನಿಸಬಾರದು ಎಂಬ...
ಅಶಿಸ್ತಿನ ವರ್ತನೆ ಮತ್ತು ಸ್ಪೀಕರ್ ನಿರ್ದೇಶನಗಳನ್ನು ಕಡೆಗಣಿಸಿದ ಕಾರಣಕ್ಕಾಗಿ ಇಂದು ಕೂಡ ಲೋಕಸಭೆಯಲ್ಲಿ ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಲಾಯಿತು.
ಇಂದು(ಡಿ.19) ಶಶಿ ತರೂರ್, ಡಿಂಪಲ್ ಯಾದವ್, ಸುಪ್ರಿಯಾ ಸುಳೆ ಮತ್ತು ಡ್ಯಾನಿಶ್ ಅಲಿ, ಫಾರೂಕ್ ಅಬ್ದುಲ್ಲಾ...
ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಕಾಂಗ್ರೆಸ್ ಸೇರಿ ವಿವಿಧ ಪ್ರತಿ ಪಕ್ಷಗಳಿಂದ ಕಳೆದ ಎರಡು ಅಧಿವೇಶನದ ದಿನಗಳಿಂದ ಇಲ್ಲಿಯವರೆಗೆ 47 ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು(ಡಿ.18) ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ಪಕ್ಷದ ಅಧೀರ್ ರಂಜನ್ ಚೌಧರಿ,...
ಡಿ.13 ರಂದು ಲೋಕಸಭೆ ಹಾಗೂ ಸಂಸತ್ ಆವರಣದಲ್ಲಿ ನಡೆದ ಭದ್ರತಾ ಲೊಪ ಘಟನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದವು. ಕಲಾಪದೊಳಗೆ ನುಗ್ಗಿದ ಇಬ್ಬರು ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆದರೆ ಸಂಸತ್ತಿನಲ್ಲಾದ ಭದ್ರತಾ ಲೋಪಕ್ಕೆ...