ಸಂಸತ್ತಿನಲ್ಲಿ ಮೋಶಾ ಜೋಡಿಯನ್ನು ಖಂಡಿತವಾಗಿಯೂ ಪತರಗುಟ್ಟುವಂತೆ ಮಾಡಲಿದ್ದಾರೆ ರಾಹುಲ್, ರಾವಣ್, ಅಖಿಲೇಶ್ ಯಾದವ್, ಮಹುವಾ ಮೊಯಿತ್ರಾ ಮುಂತಾದ ಬಿಸಿರಕ್ತದ ಯುವ ಪಡೆ. ಇನ್ನಾರು ತಿಂಗಳಲ್ಲಿ ಪ್ರಿಯಾಂಕಾರನ್ನು ಸಂಸತ್ತಿನಲ್ಲಿ ನೋಡಲು ಅವರ ಅಭಿಮಾನಿಗಳು ಕಾತರದಿಂದ...
ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಚೊಕ್ಕoಡಹಳ್ಳಿ ಗೇಟ್ ಮಾಲೂರು ತಾಲ್ಲೂಕು, ಕೋಲಾರ ಜಿಲ್ಲೆ...
ಲೋಕಸಭೆ ಚುನಾವಣೆ ತಾತ್ಕಾಲಿಕ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ...
ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮನಮೋಹನ ಸಿಂಗ್ ಸಂಸತ್ತಿನ ಅಧಿವೇಶನಗಳಲ್ಲಿ 85 ಪ್ರಶ್ನೆಗಳಿಗೆ ಖುದ್ದು ಉತ್ತರ ನೀಡಿದ್ದಾರೆ. ಮೋದಿಯವರು ಉತ್ತರ ನೀಡಿರುವ ಪ್ರಶ್ನೆಗಳ ಸಂಖ್ಯೆ ಕೇವಲ 13. ಯಾರೂ ತಮ್ಮನ್ನು ಪ್ರಶ್ನಿಸಬಾರದು ಎಂಬ...
ಅಶಿಸ್ತಿನ ವರ್ತನೆ ಮತ್ತು ಸ್ಪೀಕರ್ ನಿರ್ದೇಶನಗಳನ್ನು ಕಡೆಗಣಿಸಿದ ಕಾರಣಕ್ಕಾಗಿ ಇಂದು ಕೂಡ ಲೋಕಸಭೆಯಲ್ಲಿ ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಲಾಯಿತು.
ಇಂದು(ಡಿ.19) ಶಶಿ ತರೂರ್, ಡಿಂಪಲ್ ಯಾದವ್, ಸುಪ್ರಿಯಾ ಸುಳೆ ಮತ್ತು ಡ್ಯಾನಿಶ್ ಅಲಿ, ಫಾರೂಕ್ ಅಬ್ದುಲ್ಲಾ...