ಹಾಸನದಲ್ಲಿ ಅಶ್ಲೀಲ ಪೆನ್‌ಡ್ರೈವ್‌, ಪತ್ರಿಕೆಗಳಲ್ಲಿ ದ್ವೇಷಮಯ ಜಾಹೀರಾತು; ಚುನಾವಣಾ ಆಯೋಗಕ್ಕೆ ದೂರು

ಆಯೋಗವು ಪಕ್ಷಪಾತಿಯಾಗಿ ನಡೆದುಕೊಂಡರೆ, ಕಚೇರಿಯ ಎದುರು ಧರಣಿ ಕೂರಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣ, ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರು ಲೈಂಗಿಕ ವಿಕೃತಿ ಮೆರೆದಿದ್ದಾರೆ ಎನ್ನಲಾದ ಅಶ್ಲೀಲ...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ. ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಮಹಾಪ್ರಭು ಹೇಳುತ್ತಾರೆ” "ದೇಶವನ್ನು ಆಳುತ್ತಿರುವ ಮಹಾಪ್ರಭುಗಳು ಬಟ್ಟೆಯೊಳಗೆಯೇ ಬೆವರುತ್ತಿದ್ದಾರೆ. ಹೀಗಾಗಿ ಕಾಗಕ್ಕ ಗುಬ್ಬಕ್ಕನ ಕಥೆ...

ಈಗ ಸ್ವತಂತ್ರ, ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ: ಶಿವಸುಂದರ್‌ ಆತಂಕ

"ಚುನಾವಣಾತ್ಮಕ ಸರ್ವಾಧಿಕಾರಿ ದೇಶವಾಗಿ ಭಾರತ ಹೊಮ್ಮಿದೆ, ಚುನಾವಣೆ ನಡೆಯುತ್ತಿರುವ ಕಾರಣಕ್ಕೆ ಇದನ್ನು ಸಂಪೂರ್ಣವಾಗಿ ಸರ್ವಾಧಿಕಾರಿ ದೇಶ ಎಂದು ಕರೆಯುತ್ತಿಲ್ಲವಷ್ಟೇ..." "ದೇಶದಲ್ಲಿ ಈಗ ಸ್ವತಂತ್ರ ಮತ್ತು ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ" ಎಂದು ರಾಜಕೀಯ ವಿಶ್ಲೇಷಕ ಶಿವಸುಂದರ್‌...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Loksabhe