ತಮಿಳುನಾಡು | ಪ್ರೇಮ ವಿವಾಹ ಬೇಡವೆಂದು ಮಗಳ ಕಾಲು ಹಿಡಿದ ಪೋಷಕರು

ಪ್ರೀತಿಸಿದ ಯುವಕನನ್ನು ವಿವಾಹವಾದ ಮಗಳನ್ನು ಮನೆಗೆ ಮರಳಿ ಕರೆತರುವ ಆಕೆಯ ಪೋಷಕರು ಪ್ರಯತ್ನಿಸಿದ್ದು, ಆಕೆಯ ಕಾಲು ಹಿಡಿದು ಭಾವನಾತ್ಮಕವಾಗಿ ಕೇಳಿಕೊಂಡ ಘಟನೆ ತಮಿಳುನಾಡಿನ ತಿರುಪ್ಪತ್ತೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ...

ಗಂಡನನ್ನು ಬಿಟ್ಟು ಬರಲು ಯುವತಿ ನಿರಾಕರಣೆ; ಮಗಳನ್ನು ಪೊಲೀಸ್‌ ಠಾಣೆಯಲ್ಲೇ ಇರಿದು ಕೊಂದ ದುರುಳ ತಂದೆ

ಗಂಡನನ್ನು ತೊರೆದು ತಮ್ಮೊಂದಿಗೆ ಬರಲು ನಿರಾಕರಿಸಿದ 19 ವರ್ಷದ ಯುವತಿಯ ಮೇಲೆ ಆಕೆಯ ಪೋಷಕರು ಪೊಲೀಸ್ ಠಾಣೆಯ ಒಳಗೇ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಯುವತಿಗೆ ಆಕೆಯ ದುರುಳ ತಂದೆ ಚಾಕುವಿನಿಂದ ಇರಿದಿದ್ದು, ಯುವತಿ...

ಪ್ರೇಮ ವಿವಾಹ | ಮಗಳನ್ನೇ ಕೊಂದ ತಂದೆ: ಕೃತ್ಯ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸ್ ಅಧಿಕಾರಿ ಅಮಾನತು

ಕುಟುಂಬದ ವಿರೋಧದ ನಡುವೆಯೂ ತನ್ನ ಪ್ರೇಮಿಯನ್ನು ವಿವಾಹವಾಗಿದ್ದ ಯುವತಿಯನ್ನು ಆಕೆಯ ತಂದೆ ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ನಡೆದಿದೆ. ಪ್ರಕರಣವು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣವನ್ನು ಆತ್ಮಹತ್ಯೆಯೆಂದು...

ಪ್ರೇಮ ವಿವಾಹ: ಕುಟುಂಬಗಳಿಗೆ ಬಹಿಷ್ಕಾರ ಹಾಕುವುದಾಗಿ ಗ್ರಾಮ ಪಂಚಾಯತಿ ಬೆದರಿಕೆ

ಕಳೆದ ಆರು ತಿಂಗಳಿನಿಂದ ಸತತವಾಗಿ ಊರು ತೊರೆದು ಮದುವೆಯಾಗುವುದು, ಅಂತರ್ಜಾತಿ ವಿವಾಹಗಳು ಹಾಗೂ ಪ್ರೇಮ ವಿವಾಹಗಳು ಎಚ್ಚಾಗಿವೆ. ಇನ್ನು ಮುಂದೆ, ಕುಟುಂಬದ ಒಪ್ಪಿಗೆ ಇಲ್ಲದ ಪ್ರೇಮ ವಿವಾಹಗಳು ನಡೆದರೆ, ಅವರ ಕುಟುಂಬಗಳಿಗೆ ಸಾಮಾಜಿಕ...

ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಜೋಡಿಗೆ ಪೊಲೀಸ್ ರಕ್ಷಣೆ ನೀಡುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ದಂಪತಿಗಳ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾಗಿಯು ಬೆದರಿಕೆ ಇಲ್ಲದಿದ್ದರೆ, ಪೊಲೀಸ್ ರಕ್ಷಣೆಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ತಮ್ಮ ಬದುಕಿನಲ್ಲಿ ಸಂಬಂಧಿಕರು ಹಸ್ತಕ್ಷೇಪ ಮಾಡದಂತೆ...

ಜನಪ್ರಿಯ

ಈ ದಿನ ಸಂಪಾದಕೀಯ | ಲೈಂಗಿಕ ಹಗರಣದ ಆರೋಪಿಗಳಿಗೆ ಸ್ಥಾನಮಾನ; ನಗೆಪಾಟಲಿಗೀಡಾದ ಮೋದಿಯ ʼಬೇಟಿ ಬಚಾವೋʼ ಘೋಷಣೆ

ಅಮೆರಿಕದ ಕುಖ್ಯಾತ ಲೈಂಗಿಕ ಹಗರಣದ ಅಪರಾಧಿ ಎಪ್ಸ್ಟೀನ್‌ ಜೊತೆಗೆ ಸಂಪರ್ಕದಲ್ಲಿದ್ದ ಕೇಂದ್ರ...

ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ...

ಕೋಲಾರ | ಸಾಗುವಳಿ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ: ಕ್ರಮಕ್ಕೆ ಆಗ್ರಹ

ಸರ್ಕಾರದಿಂದ ಜಮೀನು ಮಂಜೂರಾಗಿ ಸುಮಾರು 40 ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಹಿರಿಯ ಪತ್ರಕರ್ತ ಡಿ.ಉಮಾಪತಿ, ಸಾಹಿತಿ ಇಂದಿರಾ ಹೆಗ್ಗಡೆ, ನಟ ಅಶೋಕ್ ಸೇರಿ 71 ಗಣ್ಯರಿಗೆ ಗೌರವ

ಈದಿನ.ಕಾಮ್‌ನ ಕನ್ಸ್‌ಲ್ಟಿಂಗ್‌ ಎಡಿಟರ್ ಡಿ. ಉಮಾಪತಿ, ಹಿರಿಯ ಸಾಹಿತಿ ಡಾ. ಇಂದಿರಾ...

Tag: Love marriage