ಕೊಪ್ಪಳ | ಪ್ರೀತಿಗೆ ಪೋಷಕರ ವಿರೋಧ : ಕಾಲುವೆಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ

ಪರಸ್ಪರ ಪ್ರೀತಿಸಿ ಮದುವೆಯಾಗಬೇಕೆಂದು ಬಯಸಿದ ಪ್ರೇಮಿಗಳು ಪೋಷಕರ ಅಡ್ಡಿಯಾದ ವ್ಯಕ್ತವಾದ ಕಾರಣಕ್ಕೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್​ ಬಳಿ ನಡೆದಿದೆ. ಮುನಿರಾಬಾದ್ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಗೆ ಜಿಗಿದು...

ಬೆಂಗಳೂರು | ಜೋಡಿಗಳನ್ನು ಸುಲಿಯುತ್ತಿದ್ದ ನಕಲಿ ಪೊಲೀಸನ ಬಂಧನ

ಬೆಂಗಳೂರಿನ ಪಾರ್ಕುಗಳು ಮತ್ತು ಕೆರೆಗಳು ಇಲ್ಲವೇ ರಸ್ತೆ ಬದಿ ಬಳಿ ಕಾರಿನಲ್ಲಿ ಕುಳಿತ ಜೋಡಿಗಳನ್ನು ಬೆದರಿಸಿ ಅವರಿಂದ ಹಣ, ಚಿನ್ನ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸನನ್ನು ಬಂಧಿಸಲಾಗಿದೆ. ನಕಲಿ ಪೊಲೀಸನ ಹಾವಳಿ ಬಗ್ಗೆ ಹಲವಾರು...

ಕಲಬುರಗಿ | ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳ ಆತ್ಮಹತ್ಯೆ!

ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಮಳ್ಳಿ ಗ್ರಾಮದ ಮಾಳಪ್ಪಾ (16) ಮತ್ತು ನಸೀಮಾ (16) ಆತ್ಮಹತ್ಯೆ ಮಾಡಿಕೊಂಡವರು....

ಬೆಂಗಳೂರು | ‘ನಮ್ಮ ಪ್ರೀತಿಯನ್ನ ಸಮಾಜ ಒಪ್ಪಲ್ಲ’; ಬೆಳಿಗ್ಗೆ ಪ್ರಿಯಕರ – ಮಧ್ಯಾಹ್ನ ಪ್ರೇಯಸಿ ಆತ್ಮ*ಹತ್ಯೆ

ಪರಸ್ಪರ ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆ ಮತ್ತು ಯುವಕ, ತಮ್ಮ ಪ್ರೀತಿಯನ್ನು ಸಮಾಜ ಒಪ್ಪುವುದಿಲ್ಲವೆಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತರನ್ನು ಥಣಿಸಂದ್ರದ ಜಾನ್ಸನ್ ಮತ್ತು...

ಗರ್ಭಿಣಿಯಾಗಿದ್ದ ಅಪ್ರಾಪ್ತ ಬಾಲಕಿ ಪ್ರಿಯಕರನಿಂದಲೇ ಹತ್ಯೆ

ಅಪ್ತಾಪ್ತ ಬಾಲಕಿಯನ್ನು ಆಕೆಯ ಪ್ರಿಯಕರ ಮತ್ತು ಆತನ ಇಬ್ಬರು ಸ್ನೇಹಿತರು ಕೊಲೆಗೈದು, ಹೂತುಹಾಕಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪಶ್ಚಿಮ ದೆಹಲಿಯ ನಂಗ್ಲೋಯಿ ನಿವಾಸಿ ಸೋನಿ ಹತ್ಯೆಗೀಡಾದ ಬಾಲಕಿ. ಆಕೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Lovers

Download Eedina App Android / iOS

X