ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ ಸಾಂತ್ವನ ಕೇಂದ್ರದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಅನುರಾಧಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ,...
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹೊರವಲಯದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದಿದೆ.
ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದು, ಸ್ಪರ್ಧಾತ್ಮಕ...
ವಿಜಯಪುರ ಜಿಲ್ಲೆಯಲ್ಲಿ ಪ್ರೇಮಿಗಳಿಬ್ಬರು ಮನೆಯವರು ಒಪ್ಪದ ಕಾರಣ, ಊರು ತೊರೆದು ಹೋಗಿ ಮದುವೆಯಾಗಿದ್ದರು. ಆದರೆ, ಇದೀಗ ಯುವತಿಯ ತಾಯಿ ತನಗೆ 50 ಲಕ್ಷ ಕೊಡಬೇಕು, ಇಲ್ಲವಾದಲ್ಲಿ ಯುವಕನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ...
ಪ್ರೇಮಿಗಳಿಬ್ಬರು ಮದುವೆಯಾದ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ.
ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ (20) ಹಾಗೂ ಗೊಲ್ಲಾಳಪ್ಪ (24) ಆತ್ಮಹತ್ಯೆಗೆ ಶರಣಾದ...
ಮನೆಯಲ್ಲಿ ಮದುವೆಗೆ ಒಪ್ಪದ ಕಾರಣಕ್ಕೆ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಬೀದರ್ ತಾಲೂಕಿನ ತಾಲೂಕಿನ ಸಿರ್ಸಿ(ಎ) ಗ್ರಾಮದಲ್ಲಿ ನಡೆದಿದೆ.
ಧನರಾಜ್ ರಾಮಣ್ಣ ಬಂಡೆಕರ್ (22) ಹಾಗೂ ಭಾಗ್ಯಶ್ರೀ (18) ಆತ್ಮಹತ್ಯೆಗೆ...