ಮೊಬೈಲ್ ಫೋನ್ ಖರೀದಿಸಿ ಅದರ ಕಂತು (ಇಎಂಐ) ಕಟ್ಟದಿದ್ದಕ್ಕೆ ಯುವಕನೊಬ್ಬನನ್ನು ಅಪಹರಿಸಿ, ಬಲವಂತವಾಗಿ ರಕ್ತ ತೆಗೆಸಿ ಮಾರಾಟ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
ನಾಲ್ಕು ದಿನಗಳ ಕಾಲ ಯುವಕನನ್ನು ಕೂಡಿಹಾಕಿ,...
ಉತ್ತರ ಪ್ರದೇಶದಲ್ಲಿ ಅತ್ಯಂತ ವಿಜೃಂಭಣೆಯಿಂದ ಉದ್ಘಾಟನೆಗೊಂಡಿದ್ದ 4,200 ಕೋಟಿ ರೂ. ವೆಚ್ಚದ 'ಲಖನೌ-ಕಾನ್ಪುರ ಗ್ರೀನ್‌ಫೀಲ್ಡ್ ಎಲಿವೇಟೆಡ್ ಎಕ್ಸ್‌ಪ್ರೆಸ್-ವೇ' ಉದ್ಘಾಟನೆಯಾದ ಕೇವಲ 12 ದಿನಗಳಲ್ಲಿ ಬಿರುಕು ಬಿಟ್ಟಿದೆ. ಹೊಸ ಎಕ್ಸ್‌ಪ್ರೆಸ್-ವೇನಲ್ಲಿ ಬಿರುಕು ಬಿಟ್ಟಿರುವುದು ವಾಹನ...
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದೆ. ದುರಂತದಲ್ಲಿ ಕನಿಷ್ಠ 14 ಜನರು ಜೀವ ಕಳೆದುಕೊಂಡಿದ್ದಾರೆ. ಸುಮಾರು ವಾಣಿಜ್ಯ ಮಳಿಗೆಗಳನ್ನು ಹೊಂದಿದ್ದ ಮೂರು ಅಂತಸ್ತಿನ ವಾಣಿಜ್ಯ...
ಖಾಸಗಿ ಬಸ್‌ವೊಂದು ಚಲಿಸುವಾಗಲೇ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಲಕ್ನೋ ಬಳಿ ನಡೆದಿದೆ. ದರ್ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ...
ಆಹ್ವಾನವಿಲ್ಲದೆ ಮದುವೆ ಊಟಕ್ಕೆ ತೆರಳಿದ್ದ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಮದುವೆ ಮನೆಯವರು ಪ್ರಶ್ನಿಸಿದ್ದು, ಸಿಡಿಮಿಡಿಗೊಂಡ ವಿದ್ಯಾರ್ಥಿಗಳು ಕಲ್ಲು, ಕಚ್ಛಾ ಬಾಂಬ್‌ಗಳನ್ನು ಎಸೆದು ಹಿಂಸಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಘಟನೆಯಲ್ಲಿ 20ಕ್ಕೂ...