ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ: ಸಿದ್ದರಾಮಯ್ಯ

ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಮೈಸೂರು ಕಾಗದ ಕಾರ್ಖಾನೆ ಆರಂಭಕ್ಕೆ ಸಕಾರಾತ್ಮಕ ಚಿಂತನೆ: ಸಚಿವ ಎಂ ಬಿ ಪಾಟೀಲ್

ಭದ್ರಾವತಿಯಲ್ಲಿರುವ ಮೈಸೂರು ಕಾಗದ ಕಾರ್ಖಾನೆಯ ಪುನರಾರಂಭಕ್ಕೆ ಸರ್ಕಾರವು ಸಕಾರಾತ್ಮಕವಾಗಿ ಚಿಂತನೆ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವ ಎಂ ಬಿ ಪಾಟೀಲ್ ಮಂಗಳವಾರ ವಿಧಾನ...

ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ: ಸಚಿವ ಎಂ ಬಿ ಪಾಟೀಲ್

ರಾಜಗುರು ಫುಡ್ಸ್‌ನ ಮಾಲೀಕ ಕಿಶೋರ್ ಜೈನ್ ರಿಂದ ₹5 ಲಕ್ಷ, ಸರ್ಕಾರದಿಂದ ₹2 ಲಕ್ಷ ಪರಿಹಾರ ಮೆಕ್ಕೆಜೋಳ ತುಂಬಿರುವ ಟ್ಯಾಂಕ್‌ನ ಸರಣಿ ಪಿಲ್ಲರ್‌ಗಳು ಕುಸಿದು ಬಿಹಾರದ ಏಳು ಕಾರ್ಮಿಕರ ಸಾವುವಿಜಯಪುರ ನಗರದ...

ಲೋಕಸಭಾ ಚುನಾವಣೆ ಹೊತ್ತಿಗೆ ಬಿಜೆಪಿಯಲ್ಲಿ ದೊಡ್ಡ ಬದಲಾವಣೆ: ಎಂ ಬಿ ಪಾಟೀಲ

ವಿ.ಸೋಮಣ್ಣರನ್ನು ಎರಡು ಕಡೆ ನಿಲ್ಲಿಸಿ ಬಲಿಪಶು ಮಾಡಿದರು: ಪಾಟೀಲ ಬಿಜೆಪಿಯಲ್ಲಿನ ಅಸಮಾಧಾನಿತ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆಲೋಕಸಭಾ ಚುನಾವಣೆ ಹೊತ್ತಿಗೆ ಅಥವಾ ನಂತರ ಬಿಜೆಪಿಯೊಳಗೆ ದೇಶ ಮತ್ತು ರಾಜ್ಯದಲ್ಲಿ ಬಹಳಷ್ಟು ಬದಲಾವಣೆ ಆಗುತ್ತವೆ....

ಬಸವಣ್ಣನ ಜನ್ಮಭೂಮಿ ಬಗ್ಗೆ ಯಾವ ಸರ್ಕಾರಕ್ಕೂ ಸ್ವಾಭಿಮಾನ ಇಲ್ಲ: ಸಚಿವ ಶಿವಾನಂದ ಪಾಟೀಲ

'ಎಲ್ಲ ರಾಜಕೀಯ ಬಿಟ್ಟು ಬಸವಣ್ಣನ ಜನ್ಮಭೂಮಿ ಅಭಿವೃದ್ಧಿಯಾಗಲಿ' ವಿಜಯಪುರ ಹೆಸರು ಬದಲಾವಣೆ ವಿಚಾರ ರಾಜಕೀಯ ಗಿಮಿಕ್‌: ಟೀಕೆಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಹುಟ್ಟಿದ್ದಾರೆ ಎಂಬುದು ಈಗ ಜಗಜ್ಜಾಹೀರಾಗಿದೆ. ಕಾಂಗ್ರೆಸ್‌ ಸರ್ಕಾರ ಆದರೂ ಬರಲಿ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: M B Patil