'ಎಲ್ಲ ರಾಜಕೀಯ ಬಿಟ್ಟು ಬಸವಣ್ಣನ ಜನ್ಮಭೂಮಿ ಅಭಿವೃದ್ಧಿಯಾಗಲಿ'
ವಿಜಯಪುರ ಹೆಸರು ಬದಲಾವಣೆ ವಿಚಾರ ರಾಜಕೀಯ ಗಿಮಿಕ್: ಟೀಕೆ
ಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಹುಟ್ಟಿದ್ದಾರೆ ಎಂಬುದು ಈಗ ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಸರ್ಕಾರ ಆದರೂ ಬರಲಿ...
'ರವಿಕುಮಾರ್ ಗಣಿಗ ಹೇಳಿಕೆ ವೈಯಕ್ತಿಕವಾದದ್ದು'
'ಹೈಕಮಾಂಡ್ ಇದೆಲ್ಲವನ್ನು ಗಮನಿಸುತ್ತದೆ'
ಎರಡುವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಮೇಲಿನ ಪ್ರೀತಿಯಿಂದ ಹೇಳಿರಬಹುದು. ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು,...
'ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ'
'ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ವ್ಯಕ್ತಿ'
ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ, ಜನರು ಬಯಸಬೇಕು, ಪಕ್ಷ ಅಧಿಕಾರಕ್ಕೆ...
ಅಮೆರಿಕಾ ಪ್ರವಾಸದ ಬಳಿಕ ಮಾಹಿತಿ ಹಂಚಿಕೊಂಡ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಕೆಲವು ಕಂಪನಿಗಳು ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆ
ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ...
'ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ'
'ಹರಿಪ್ರಸಾದ್ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ'
ಬಿ ಕೆ ಹರಿಪ್ರಸಾದ್ ಅವರು ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ...