ಯಾರು ಮುಖ್ಯಮಂತ್ರಿಯಾಗಬೇಕು ಎಂಬುದು ಹೈಕಮಾಂಡ್ ನಿರ್ಣಯಿಸುತ್ತದೆ: ಎಂ ಬಿ ಪಾಟೀಲ್

'ರವಿಕುಮಾರ್ ಗಣಿಗ ಹೇಳಿಕೆ ವೈಯಕ್ತಿಕವಾದದ್ದು' 'ಹೈಕಮಾಂಡ್ ಇದೆಲ್ಲವನ್ನು ಗಮನಿಸುತ್ತದೆ'ಎರಡುವರೆ ವರ್ಷದ ಬಳಿಕ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಮೇಲಿನ ಪ್ರೀತಿಯಿಂದ ಹೇಳಿರಬಹುದು. ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು,...

ಕೆ ಎಸ್ ಈಶ್ವರಪ್ಪ ಸಹ ಕಾಂಗ್ರೆಸ್ ಸೇರಿದರೆ ಅಚ್ಚರಿಪಡಬೇಕಿಲ್ಲ:‌ ಎಂ ಬಿ ಪಾಟೀಲ

'ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ' 'ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ವ್ಯಕ್ತಿ'ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ, ಜನರು ಬಯಸಬೇಕು, ಪಕ್ಷ ಅಧಿಕಾರಕ್ಕೆ...

ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ

ಅಮೆರಿಕಾ ಪ್ರವಾಸದ ಬಳಿಕ ಮಾಹಿತಿ ಹಂಚಿಕೊಂಡ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ರಾಜ್ಯದಲ್ಲಿ ಕೆಲವು ಕಂಪನಿಗಳು ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ...

ಹರಿಪ್ರಸಾದ್ ನಡೆಯನ್ನು ಪಕ್ಷ ಗಮನಿಸುತ್ತಿದ್ದು, ಹೈಕಮಾಂಡ್‌ ಉತ್ತರಿಸಲಿದೆ: ಎಂ ಬಿ ಪಾಟೀಲ

'ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ‌''ಹರಿಪ್ರಸಾದ್‌ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ'ಬಿ ಕೆ ಹರಿಪ್ರಸಾದ್ ಅವರು ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ...

‘ಈ ದಿನ’ ಸಂಪಾದಕೀಯ | ಏರ್‌ಲೈನ್ಸ್ ಹಗಲುಗನಸಿನಿಂದ ರಾಜ್ಯ ಸರ್ಕಾರ ಹಿಂದೆ ಸರಿಯಲಿ

ಚುನಾವಣೆ ವೇಳೆ ಮಾತು ಕೊಟ್ಟಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆಗೆ ಹಣಕಾಸು ಹೊಂದಿಸಿಕೊಳ್ಳುವತ್ತ ಗಂಭೀರ ಲೆಕ್ಕಾಚಾರಗಳನ್ನು ನಡೆಸಬೇಕಿರುವ ರಾಜ್ಯ ಸರ್ಕಾರ, ಏರ್‌ಲೈನ್ಸ್ ಸ್ಥಾಪನೆಯ ದುಬಾರಿ ಕನಸು ಕಾಣುತ್ತಿರುವುದು ವಿಪರ್ಯಾಸರಾಜ್ಯದ ನಾನಾ...

ಜನಪ್ರಿಯ

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

Tag: M B Patil