ಸಿಎಂ ಅಧಿಕಾರಾವಧಿಯನ್ನು ಪಕ್ಷದ ಹೈಕಮಾಂಡ್‌ ಮಾತ್ರ ನಿರ್ಧರಿಸಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ

ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆಸಿಎಂ ಅಧಿಕಾರದ ವಿಚಾರದಲ್ಲಿ ಯಾವುದೇ ಗೊಂದಲದ ಹೇಳಿಕೆ ನೀಡದಂತೆ ಮನವಿಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ಅಧಿಕಾರಾವಧಿಯನ್ನು ಪಕ್ಷದ ಹೈಕಮಾಂಡ್‌ ಮಾತ್ರ ನಿರ್ಧರಿಸಲಿದೆ. ಈ ವಿಚಾರದಲ್ಲಿ...

ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ: ಬಿಜೆಪಿ ಟ್ವೀಟ್

ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ. ಅವರನ್ನು ಸಿಎಂ ಆಗಲು ಸಿದ್ದರಾಮಯ್ಯನವರು ಬಿಡುವುದಿಲ್ಲ ಎಂದು ಬಿಜೆಪಿ ಟ್ವೀಟ್‌ ಮಾಡಿದೆ."ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಇರಲಿದ್ದಾರೆ" ಎಂದು ಸಚಿವ ಎಂಬಿ ಪಾಟೀಲ...

ಐದು ವರ್ಷ ಸಿಎಂ ಸಿದ್ದರಾಮಯ್ಯ | ವರಿಷ್ಠರು ಹೇಳಿದ್ದನ್ನೇ ಹೇಳಿದ್ದೇನೆ: ಎಂ ಬಿ ಪಾಟೀಲ್

ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ...

ಶೋಭಾ ಕರಂದ್ಲಾಜೆ- ಯಡಿಯೂರಪ್ಪ ದೆಹಲಿಯ ಲೀಲಾ ಪ್ಯಾಲೇಸ್‌ ಭೇಟಿ ಬಹಿರಂಗಪಡಿಸುವೆ: ಎಂ ಬಿ ಪಾಟೀಲ್‌

ಬಿಜೆಪಿ ಷಡ್ಯಂತ್ರಕ್ಕೆ ಬಲಿಯಾಗಬೇಡಿ ಎಂದು ಯಡಿಯೂರಪ್ಪ, ಶೋಭಾಗೆ ಕರೆಪತ್ರಿಕಾಗೋಷ್ಠಿಯಲ್ಲಿ ವಿವರ ನೀಡುತ್ತೇನೆ ಎಂದು ತಿಳಿಸಿದ ಎಂ ಬಿ ಪಾಟೀಲ್‌2013ರಲ್ಲಿ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ದೆಹಲಿಯ ಲೀಲಾ...

ಜನಪ್ರಿಯ

ಬೀದರ್ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ,...

ಕಲಬುರಗಿ | ಸರ್ಕಾರಗಳು ನಮ್ಮ ಜೀವನವನ್ನು ಅಧೋಗತಿಗೆ ಇಳಿಸಿವೆ: ವಿ.ಜಿ. ದೇಸಾಯಿ

ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

Tag: M B Patil