ಲಂಚ ಪ್ರಕರಣ | ಮಾಡಾಳ್‌ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಏಪ್ರಿಲ್ 10ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಬಿ ಜಯಂತಕುಮಾರ್ ಅವರು...

ಮಾಡಾಳ್‌ ವಿರೂಪಾಕ್ಷಪ್ಪರನ್ನು ತನಿಖಾಧಿಕಾರಿ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸ್‌

ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವಿರೂಪಾಕ್ಷಪ್ಪರಿಗೆ ವೈದ್ಯಕೀಯ ಪರೀಕ್ಷೆ ಲೋಕಾಯುಕ್ತ ಪೊಲೀಸರಿಂದ ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧನ ಎಸ್‌ಡಿಎಲ್‌ ಟೆಂಡರ್ ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿರುವ ಲೋಕಾಯುಕ್ತ...

ಕೆಎಸ್‌ಡಿಎಲ್ ಟೆಂಡರ್ ಲಂಚ ಪ್ರಕರಣ; ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೊಲೀಸರು. ಕ್ಯಾತಸಂದ್ರ ಟೋಲ್‌ ಬಳಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಶಕ್ಕೆ ಕೆಎಸ್ಐಡಿಎಲ್ ಲಂಚ ಪ್ರಕರಣದ ಪ್ರಮುಖ ಆರೋಪಿ ಮಾಡಳ್ ವಿರೂಪಾಕ್ಷಪ್ಪ ಬಂಧನವಾಗಿದೆ. ನಿರೀಕ್ಷಣಾ ಜಾಮೀನು ವಜಾ ಆದ ಬಳಿಕ...

ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರು ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು...

ಜನಪ್ರಿಯ

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಬೇರೊಬ್ಬ ಬಾಲಿವುಡ್ ತಾರೆಯೇ ಶೂಟರ್‌ಗಳ ಮೊದಲ ಗುರಿಯಾಗಿದ್ದರು!

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ...

Tag: Madal Virupakshappa