ಮದ್ದೂರು ನಗರಸಭೆಗೆ ನಾಲ್ಕು ಗ್ರಾ.ಪಂ.ಗಳ ಸೇರ್ಪಡೆ ಬೇಡ: ಅನಿರ್ದಿಷ್ಟಾವಧಿ ಧರಣಿನಿರತ ಗ್ರಾಮಸ್ಥರು

ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ನಗರಸಭೆ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸಚಿವ ಚಲುವರಾಯಸ್ವಾಮಿ ಆಶ್ವಾಸನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯಿಂದ ಕೈಬಿಡುವಂತೆ ಒತ್ತಾಯಿಸಿ...

‘ಕೋಮುವಾದಿ ರಾಜಕೀಯ ಮಂಡ್ಯದಲ್ಲಿ ನಡೆಯಲ್ಲ’: ಜನಪರ ಸಂಘಟನೆಗಳ ಎಚ್ಚರಿಕೆ

ಪೊಲೀಸರ ಅನುಮತಿ ನಿರಾಕರಣೆ ನಡುವೆಯೇ ಜನಪರ ಸಂಘಟನೆಗಳ ಮುಖಂಡರು ಮದ್ದೂರು ಎಪಿಎಂಸಿ ಆವರಣದಲ್ಲಿ ಸೌಹಾರ್ದ-ಸಾಮರಸ್ಯದ ನಡಿಗೆಗೆ ಚಾಲನೆ ನೀಡಿದರು. ಕೋಮುವಾದಿ ರಾಜಕಾರಣಿಗಳ ಸ್ವಾರ್ಥದ ವಿರುದ್ಧ ಗುಡುಗಿದರು. ಮಂಡ್ಯ ಜಿಲ್ಲೆಯಲ್ಲಿ ಕೋಮುವಾದಿ ಚಟುವಟಿಕೆಗಳನ್ನು ಉದ್ದೀಪಿಸಲು ನಡೆಸುತ್ತಿರುವ...

ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

ಬಿಜೆಪಿ ಮತ್ತು ಯತ್ನಾಳ್ ಇಬ್ಬರೂ ಸ್ವಹಿತಾಸಕ್ತಿ ಉಳ್ಳವರೇ ಆಗಿದ್ದಾರೆ. ಮದ್ದೂರಿನಲ್ಲಿ ಹಿಂದುತ್ವದ ಭಾವುಟ ಹಿಡಿದು ಇಬ್ಬರೂ ಅಬ್ಬರಿಸಿದ್ದಾರೆ. ಅಸಲಿ ಹಿಂದುತ್ವವಾದಿಗಳಾರು, ನಕಲಿ ಯಾರು? ಇವರ ನಡುವೆ ನಿಜ ಹಿಂದುತ್ವದ ಕಾಲಾಳುಗಳಾಗಿರುವ ಕಾರ್ಯಕರ್ತರು ಕಂಗಾಲಾಗಿದ್ದಾರೆ....

ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ಧರ್ಮಸ್ಥಳದ ಧರ್ಮಯಾತ್ರೆ, ದಸರಾದ ಚಾಮುಂಡಿ ಚಲೋ, ಈಗ ಗಣೇಶನ ನೆಪದಲ್ಲಿ ಗಲಭೆ- ಇವುಗಳಿಂದ ಜನರ ಸಮಸ್ಯೆಗಳು ನಿವಾರಣೆಯಾಗುತ್ತವೆಯೇ? ಅಸಲಿಗೆ ಬಿಜೆಪಿ ನಾಯಕರಿಗೆ ಬೇಕಾಗಿರುವುದಾದರೂ ಏನು? ಮಂಡ್ಯ ಜಿಲ್ಲೆಯ ಮದ್ದೂರು ಗಣೇಶೋತ್ಸವ ಸಂದರ್ಭದಲ್ಲಿ 'ರಂಜಾನ್‌ ಸಮಯದಲ್ಲಿ...

ಮಳೆಗಾಲದ ಕತೆಗಳು – 4: ನ ಲಿ ಕೃಷ್ಣ | ಕಾಡುವ ಅಪ್ಪ, ತುಂಬಿ ಹರಿಯುವ ಹಳ್ಳ, ನಿಲ್ಲದ ಮಳೆ…

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ) ಮಳೆ‌ ಅಂದ್ರೇನೇ ನೂರಾರು ನೆನಪುಗಳ ಸರಮಾಲೆ. ಬಾಲ್ಯದಿಂದ ಇಲ್ಲಿಯತನಕ ಎಲ್ಲರ ಬದುಕಿನ ಅವಿಭಾಜ್ಯ ಸಂಗತಿ ಆಗಿರುವ ಮಳೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: Maddur