ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ
ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ
ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಹಾಗೂ ಕಲ್ಮಶಯುಕ್ತ ಪಠ್ಯಗಳನ್ನು ಬದಲಾಯಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಧು ಬಂಗಾರಪ್ಪ
ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಪರ ಪ್ರಚಾರ ಮಾಡಿದ್ದ ಶಿವಣ್ಣ
ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಕಿರಿಯ ಪುತ್ರ, ಸೊರಬ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಧು ಬಂಗಾರಪ್ಪ...
ಸಚಿವ ಸ್ಥಾನಕ್ಕೆ ಪ್ರಭಾವಿ ಶಾಸಕರ ಕಸರತ್ತು
ಮಧು ಬಂಗಾರಪ್ಪ ಮನವೊಲಿಸಲು ಶಿವಣ್ಣನ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯುವ ಸಲುವಾಗಿ ಕಾಂಗ್ರೆಸ್‌ನ ಹಲವು ಪ್ರಭಾವಿ ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ರಾಜ್ಯ...
ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿರುವ ಶಿವರಾಜ್ ಕುಮಾರ್
ಇತ್ತೀಚೆಗೆ ಕೈ ಪಾಳಯ ಸೇರಿರುವ ಶಿವರಾಜ್ ಕುಮಾರ್ ಪತ್ನಿ ಗೀತಾ
ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪಕ್ಷದಲ್ಲಿರುವ ತಮ್ಮ ಆಪ್ತರ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಇತ್ತೀಚೆಗೆ ತಿಳಿಸಿದ್ದರು....
2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ
ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ದೊಡ್ಮನೆ ಸೊಸೆ
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಪತ್ನಿ, ನಿರ್ಮಾಪಕಿ...