ಪಠ್ಯ ಪರಿಷ್ಕರಣೆ ಮಾಡುವುದು ತಪ್ಪೇ? ಗೀತಾ ಶಿವರಾಜ್‌ಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್‌ ನಾಯಕಿ ಗೀತಾ ಶಿವರಾಜ್‌ಕುಮಾರ್‌ ಸಮರ್ಥಿಸಿಕೊಂಡಿದ್ದು, ಮಕ್ಕಳ ಅನುಕೂಲಕ್ಕಾಗಿ ಪಠ್ಯ ಪರಿಷ್ಕರಣೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ....

ಕೇಸರೀಕರಣಗೊಂಡ ಪಠ್ಯ ಬದಲಾಯಿಸುತ್ತಿದ್ದೇವೆ: ಸಚಿವ ಮಧು ಬಂಗಾರಪ್ಪ

ಇಡೀ ಪಠ್ಯಪುಸ್ತಕ ಪರಿಷ್ಕರಣೆ ಸದ್ಯ ಮಾಡುವುದಿಲ್ಲ 'ಒಂದು ತಿಂಗಳಲ್ಲೇ ಸಪ್ಲಿಮೆಂಟರಿ ಬುಕ್ ನೀಡುತ್ತೇವೆ' ಕೇಸರೀಕರಣಗೊಂಡ ಪಠ್ಯದಲ್ಲಿ ಹಲವು ಬದಲಾವಣೆ ತರಲು ನಿರ್ಧರಿಸಲಾಗಿದೆ. ಹೆಡ್ಗೆವಾರ್ ಪಠ್ಯ ತೆಗೆದಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಸೌದದಲ್ಲಿ ಗುರುವಾರ...

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಶಿವರಾಜ್‌ ಕುಮಾರ್‌ ದಂಪತಿ

ಸ್ನೇಹಪೂರ್ವಕ ಭೇಟಿ ಎಂದ ಸಿಎಂ ಸಿದ್ದರಾಮಯ್ಯ ಶಿವಣ್ಣ ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಸೋಮವಾರ ಬೆಳಗ್ಗೆ ತಮ್ಮ ಪತ್ನಿ ಗೀತಾ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿಗಳ...

ಈ ವರ್ಷವೇ ಪಠ್ಯ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಯಾವುದೇ ಕಾರಣಕ್ಕೂ ಪಠ್ಯದ ಕೇಸರೀಕರಣಕ್ಕೆ ಅವಕಾಶ ಕೊಡುವುದಿಲ್ಲ ನಮ್ಮ ಮಕ್ಕಳು ನೈಜ, ಬ್ರಾತೃತ್ವದ ಶಿಕ್ಷಣವನ್ನೇ ಪಡೆದುಕೊಳ್ಳಬೇಕು: ಸಚಿವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಬೇಕೆನ್ನುವುದು ನಮ್ಮ ಸರ್ಕಾರ ಆಶಯ. ಆ ನಿಟ್ಟಿನಲ್ಲಿ ಹಿಂದಿನ ಸರ್ಕಾರದಿಂದ ಆಗಿದ್ದ ತಪ್ಪು...

ಕಲ್ಮಶ ತುಂಬುವ ಯಾವುದೇ ಪಠ್ಯ ಇದ್ದರೂ ಬದಲಾಯಿಸುತ್ತೇವೆ : ಸಚಿವ ಮಧು ಬಂಗಾರಪ್ಪ

ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಹಾಗೂ ಕಲ್ಮಶಯುಕ್ತ ಪಠ್ಯಗಳನ್ನು ಬದಲಾಯಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: madhu bangarappa