ಮಂತ್ರಿಯಾದ ಮಧು ಬಂಗಾರಪ್ಪ : ಶ್ರಮದ ಪ್ರತಿಫಲ ಎಂದ ಶಿವಣ್ಣ

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಧು ಬಂಗಾರಪ್ಪ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರ ಪರ ಪ್ರಚಾರ ಮಾಡಿದ್ದ ಶಿವಣ್ಣ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಕಿರಿಯ ಪುತ್ರ, ಸೊರಬ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಮಧು ಬಂಗಾರಪ್ಪ...

ಮಂತ್ರಿಗಿರಿಗೆ ಮಧು ಬಂಗಾರಪ್ಪ ಪಟ್ಟು : ಶಿವಣ್ಣನ ಭೇಟಿಯಾದ ಸುರ್ಜೇವಾಲಾ

ಸಚಿವ ಸ್ಥಾನಕ್ಕೆ ಪ್ರಭಾವಿ ಶಾಸಕರ ಕಸರತ್ತು ಮಧು ಬಂಗಾರಪ್ಪ ಮನವೊಲಿಸಲು ಶಿವಣ್ಣನ ಭೇಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯುವ ಸಲುವಾಗಿ ಕಾಂಗ್ರೆಸ್‌ನ ಹಲವು ಪ್ರಭಾವಿ ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ರಾಜ್ಯ...

ನಾನು ರಾಹುಲ್‌ ಗಾಂಧಿ ಅಭಿಮಾನಿ ಎಂದ ಶಿವರಾಜ್‌ ಕುಮಾರ್‌

ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿರುವ ಶಿವರಾಜ್‌ ಕುಮಾರ್‌ ಇತ್ತೀಚೆಗೆ ಕೈ ಪಾಳಯ ಸೇರಿರುವ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ನಟ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಪಕ್ಷದಲ್ಲಿರುವ ತಮ್ಮ ಆಪ್ತರ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಇತ್ತೀಚೆಗೆ ತಿಳಿಸಿದ್ದರು....

ನಾಳೆ ಕಾಂಗ್ರೆಸ್‌ ಪಕ್ಷ ಸೇರಲಿರುವ ಗೀತಾ ಶಿವರಾಜ್‌ಕುಮಾರ್‌

2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೀತಾ ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿರುವ ದೊಡ್ಮನೆ ಸೊಸೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್‌ ಅವರ ಪತ್ನಿ, ನಿರ್ಮಾಪಕಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: madhu bangarappa