ಮಧ್ಯಪ್ರದೇಶದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಸುಮಾರು 25 ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ, 4,811 ಎಂಬಿಬಿಎಸ್ ವೈದ್ಯಕೀಯ, 86,000 ಎಂಜಿನಿಯರ್ ಹಾಗೂ 18,800 ಎಂಬಿಎ ಪದವೀಧರರು ಸೇರಿದ್ದಾರೆ. ಆದರೆ, ಅಧಿಕೃತ ದಾಖಲೆಗಳಲ್ಲಿ...
ತನ್ನ ಭಾವಿ ಪತಿಯೊಂದಿಗೆ ಬೆಟ್ಟ ಹತ್ತಲು ತೆರಳಿದ್ದ ದಲಿತ ಯುವತಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಯುವತಿಯೊಂದಿಗೆ ವಿವಾಹ ನಿಶ್ಚಯವಾಗಿದ್ದ ಯುವಕನ ಮೇಲೂ...
ಮಧ್ಯಪ್ರದೇಶದಲ್ಲಿ ಪ್ರತಿ ದಿನ ಸರಾಸರಿ 7 ಮಂದಿ ದಲಿತ ಮತ್ತು ಬುಡಕಟ್ಟು ಸಮುದಾಯಗಳ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರ ತಿಳಿಸಿದೆ.
ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ...
ಕಳ್ಳತನ ಮಾಡಿದ್ದಾರೆಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ದುಷ್ಟರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಸಂತ್ರಸ್ತ ದೇಹದ 40 ಮೂಳೆಗಳು ಮುರಿದಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ...
ನಮ್ಮ ಗ್ರಾಮದಲ್ಲಿ ಸರಿಯಾದ ರಸ್ತೆಯಿಲ್ಲ. ರೋಗಿಗಳು ತುರ್ತಾಗಿ ಆಸ್ಪತ್ರೆ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ರಸ್ತೆ ಸರಿಯಿಲ್ಲದ ಕಾರಣ, ಸೂಕ್ತ ಸಾರಿಗೆ ಸಂಪರ್ಕವೂ ಇಲ್ಲ. ವಾಹನ ಸಂಚಾರ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ರಸ್ತೆ ನಿರ್ಮಾಣ...