ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕ ಮೃತಪಟ್ಟಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಾಲಕನನ್ನು ರಕ್ಷಿಸಲು ಹಲವು ಸಂಸ್ಥೆಗಳು ತೀವ್ರ ಪ್ರಯತ್ನ...

ಮಧ್ಯಪ್ರದೇಶ| ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ, ರಕ್ಷಣಾ ಕಾರ್ಯ ಪ್ರಾರಂಭ

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಆರು ವರ್ಷದ ಬಾಲಕ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ರೇವಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್...

ಮಧ್ಯಪ್ರದೇಶ| ಮೋದಿ ರೋಡ್‌ಶೋ; ವೇದಿಕೆ ಕುಸಿದು ನಾಲ್ವರಿಗೆ ಗಾಯ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರವನ್ನು ಜಬಲ್‌ಪುರದಲ್ಲಿ ರೋಡ್‌ಶೋ ಮೂಲಕ ಪ್ರಾರಂಭಿಸಿದ್ದು ಈ ಸಂದರ್ಭದಲ್ಲೇ ವೇದಿಕೆ ಕುಸಿದು ಎಂಟು ಮಂದಿಗೆ ಗಾಯವಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು...

ಲೋಕಸಭೆ ಚುನಾವಣೆ | ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಮಾಜಿ ಸಿಎಂ ಉಮಾ ಭಾರತಿ!

ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೆಸರು ಕಾಣಿಸಿಕೊಂಡಿಲ್ಲ. ಆದರೆ ಬಿಜೆಪಿಯು ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ಸುರೇಶ್ ಪಚೌರಿ ಹೆಸರು ಅವರನ್ನು...

ಧಾರವಾಡ | ಮಧ್ಯಪ್ರದೇಶದ ಕಳ್ಳರ ತಂಡದಲ್ಲಿದ್ದ ಬಾಲಕ ಪೊಲೀಸ್‌ ವಶಕ್ಕೆ

ಧಾರವಾಡ ನಗರದ ರೆಸಾರ್ಟ್‌ನಲ್ಲಿ ಆರತಕ್ಷತೆ ವೇಳೆ ನಡೆದ ಕಳವು ಪ್ರಕರಣದ ಬೆನ್ನುಬಿದ್ದ ಧಾರವಾಡ ಪೊಲೀಸರು ಮಧ್ಯಪ್ರದೇಶ ರಾಜ್ಯದ ಕಳ್ಳರ ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದು, ಇದರೊಂದಿಗೆ 61.14 ಲಕ್ಷ ರೂ. ಮೌಲ್ಯದ 964...

ಜನಪ್ರಿಯ

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...

ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್‌ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ...

ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಕ್ಕೆ ಸಾಂತ್ವನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ...

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ...

Tag: Madhya Pradesh