ಹೃದಯಾಘಾತದಿಂದ ಬಳಲುತ್ತಿರುವ ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ಹೈಕೋರ್ಟಿನ ನ್ಯಾಯಾಧೀಶರ ಕಾರನ್ನು ಬಲವಂತವಾಗಿ ಕೊಂಡೊಯ್ದ ಆರೋಪದ ಮೇಲೆ ಗ್ವಾಲಿಯರ್ ಪೋಲೀಸರಿಂದ ಬಂಧಿಸಲ್ಪಟ್ಟ ಇಬ್ಬರು ವಿದ್ಯಾರ್ಥಿಗಳನ್ನು ಕ್ಷಮಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ...
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ತಮ್ಮ ಮೊದಲ ನಿರ್ಧಾರದಲ್ಲಿ, ಮೋಹನ್ ಯಾದವ್ ಅವರು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಆದೇಶಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ...
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು...
ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸೋತ ನಂತರ ಮಧ್ಯಪ್ರದೇಶದ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ.
ನೂತನ ಅಧ್ಯಕ್ಷರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್...
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಆಯ್ಕೆಯಾದ 230 ಶಾಸಕರ ಪೈಕಿ 90 ಶಾಸಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.
" 230 ಅಭ್ಯರ್ಥಿಗಳಲ್ಲಿ...