ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಅವರ ಮೇಲೆ ಸೇನಾ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 2012ರಲ್ಲಿ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಿಸಲಾಗಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ...
ಸುಮಾರು 18 ತಿಂಗಳ ಹಿಂದೆ ಕೊಲೆಗೀಡಾಗಿದ್ದರು ಎನ್ನಲಾಗಿದ್ ಮಹಿಳೆಯೊಬ್ಬರು ಇದೀಗ ಜೀವಂತವಾಗಿ ವಾಪಸ್ ಬಂದಿದ್ದಾರೆ. ಅವರನ್ನು ಕಂಡು ಕುಟುಂಬಸ್ಥರು ನಿಬ್ಬೆರಗಾಗಿದ್ದಾರೆ. ಆಕೆಯ ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, ಜೈಲುಗಟ್ಟಿದ್ದ ಪೊಲೀಸರೂ ಅಚ್ಚರಿಕೊಂಡಿದ್ದಾರೆ. ಘಟನೆ...
ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿರುವ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ನಕ್ಸಲೀಯನೆಂದು ಭಾವಿಸಿ ಅಮಾಯಕ ಆದಿವಾಸಿ ಯುವಕನನ್ನು ಕೊಂದಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ವ್ಯಕ್ತಿ ಮಾಮೋವಾದಿ ಹೋರಾಟಗಾರನಲ್ಲ, ಆತ ಆದಿವಾಸಿ ಯುವಕ ಎಂದು ಅಧಿಕಾರಿಗಳು...
ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ತಂಡ ಗೆದ್ದು ಹಿನ್ನೆಲೆ ಯುವಕರ ಗುಂಪೊಂದು ಸಂಭ್ರಮಾಚರಣೆ ನಡೆಸಿದೆ. ಈ ವೇಳೆ, ಅತಿರೇಕದಿಂದ ಯುವಕರು ವರ್ತಿಸಿದ್ದು, ಅವರ ತಲೆ ಬೋಳಿಸಿ ಪೊಲೀಸರು ಕೂಡ ವಿಕೃತಿ ಮೆರೆದಿದ್ದಾರೆ.
ಮಧ್ಯಪ್ರದೇಶದ...
4 ವರ್ಷಗಳ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯ ಮನೆಯನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಉರುಳಿಸಿತ್ತು. ಇದೀಗ, ಅದೊಂದು ಸುಳ್ಳು ಪ್ರಕರಣವೆಂದು ಹೇಳಿರುವ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದೆ. ಬಿಜೆಪಿ ಸರ್ಕಾರದ ಕಾನೂನುಬಾಹಿರ 'ಬುಲ್ಡೋಜರ್...