ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ಭಾರೀ ವಿರೋಧ, ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಸರ್ಕಾರವು 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ನಿರ್ದೆಶನ ಹೊರಡಿಸಿದೆ. ಮಕ್ಕಳಿಗೆ ನೀಡಲಾಗಿದ್ದ...
ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ದುರ್ಗಾ ಪೂಜೆ ವೇಳೆ ಖಾಂಡ್ವಾ ಮತ್ತು ಶಹದೋಲ್ ಜಿಲ್ಲೆಗಳಲ್ಲಿ ಅವಘಡಗಳು ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದಾರೆ. ದುರ್ಗಾ ಪೂಜೆ ಬಳಿಕ, ವಿಗ್ರಹ ವಿಸರ್ಜನೆ ವೇಳೆ ಘಟನೆಗಳು...
ದುರುಳ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕನನ್ನು ಹೊಂದ ಹಂತಕನನ್ನು ಸ್ಥಳೀಯರು ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದೆ.
ಹತ್ಯೆಗೈದು ಹತನಾದ ಆರೋಪಿಯನ್ನು...
ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿಯೇ ಇಂದೋರ್ ಪಾಲಿಕೆಯ ಬಿಜೆಪಿ ಮೇಯರ್ ಪುಷ್ಯಮಿತ್ರ ಭಾರ್ಗವ ಅವರ ಪುತ್ರ ಭಾರೀ ಭಾಷಣ ಮಾಡಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ...
ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರೊಬ್ಬರ ಪುತ್ರನಿಗೆ ಸೇರಿದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದ ಯುವತಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮುಖದ ಮೇಲೆ ನಾಯಿ ಕಚ್ಚಿದ ಗುರುತುಗಳಿದ್ದು, ಅನುಮಾನ ಹುಟ್ಟುಹಾಕಿದೆ.
ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ...