ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕಲಬುರಗಿ ನಗರದಲ್ಲಿ ಮಾದಿಗ ಮಹಾ ಒಕ್ಕೂಟದ ಕಾರ್ಯಕರ್ತರು ಬೃಹತ್ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಜಗತ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿದರು. ʼಜೈ ಮಾದಿಗ...
ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ನಡೆಯಿತು.
ಪ್ರತಿಭಟನೆಯಲ್ಲಿ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಬಾರಿಸುತ್ತ ಪ್ರತಿಭಟನಾ ಮೆರವಣಿಗೆ...
ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ವಿರುದ್ಧ ನಿಲುವು ತಾಳಿದ ಮಾದಿಗರ ಮೇಲೆ ಸ್ವಾಮೀಜಿಯ ಭಕ್ತರು ಪೊಲೀಸ್ ದೂರುಗಳನ್ನು ನೀಡುತ್ತಿರುವ ಕ್ರಮಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಬಿ.ಆರ್.ಭಾಸ್ಕರ್ ಪ್ರಸಾದ್ ಅವರು...
ಸ್ವಾಮೀಜಿಯವರ ಹೇಳಿಕೆಗಳಲ್ಲಿ ಮಾದಿಗ ಸಮುದಾಯವನ್ನು ಕೋಮು ಹತಾರವಾಗಿಸುವ ಸೂಚನೆಗಳಿವೆ ಎಂದು ಸಮುದಾಯ ಭಾವಿಸುವಂತಾಗಿರುವುದಕ್ಕೆ ಐತಿಹಾಸಿಕ ಕಾರಣಗಳಿವೆ ಎಂಬುದನ್ನು ಸ್ವಾಮೀಜಿ ಅಲ್ಲಗಳೆಯಬಾರದು
ಹೊಸಪೇಟೆಯಲ್ಲಿ ಸಾಮಾಜಿಕ ಸಾಮರಸ್ಯ ವೇದಿಕೆ ಹೆಸರಿನ ಸಂಸ್ಥೆಯಿಂದ ಆಯೋಜನೆಯಾಗಿದ್ದ 'ಕರ್ನಾಟಕ ಉತ್ತರಪ್ರಾಂತ ಕಾರ್ಯಕರ್ತರ...