ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು, ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ...
ಉಪಚುನಾವಣೆ ಮತ್ತು ಮಾದರಿ ನೀತಿ ಸಂಹಿತೆಯ ನೆಪವೊಡ್ಡಿ ಒಳಮೀಸಲಾತಿ ಕುರಿತು ಚರ್ಚಿಸಬೇಕಿದ್ದ ಸಚಿವ ಸಂಪುಟ ಸಭೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಒಳಮೀಸಲಾತಿ ಜಾರಿಯಲ್ಲಿ ಸರ್ಕಾರದ ಅನಗತ್ಯ ವಿಳಂಬದ ವಿರುದ್ಧ ಮಾದಿಗ ಸಮುದಾಯ ಸೇರಿದಂತೆ...
ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...
ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು...
ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....