ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಒತ್ತಾಯಿಸಿ ಸಾಮಾಜಿಕ ಸೇವಕ ಲೋಕೇಶ್ ಮೊಳಕೆರೆ ಅವರು ತಹಸೀಲ್ದಾರ್ ಶಾಂತಗೌಡ ಬಿರಾದಾರ್ ಅವರಿಗೆ ಮನವಿ ಸಲ್ಲಿಸಿದರು.
ಬಸವಕಲ್ಯಾಣ...
ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ ಮಡಿವಾಳ ಮಾಚಿದೇವರು ಕಾಯಕ ಯೋಗಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಬದುಕಿನ ಚಿಂತನೆಗಳನ್ನು ಅರಿತು, ಇತರರಿಗೂ ತಿಳಿಸುವ ಕೆಲಸ ಆಗಬೇಕು ಎಂದು ಭಾಲ್ಕಿ...
12ನೇ ಶತಮಾನದ ವಚನಕಾರರಲ್ಲಿ ಮಡಿವಾಳ ಮಾಚಿದೇವರು ಒಬ್ಬರು, ವಚನಕಾರರಲ್ಲಿ ಶ್ರೇಷ್ಠವಚನಕಾರ. ಮಡಿಯನ್ನು ತೊಳೆಯುವುದರ ಜೊತೆ ಜನರ ಮನಸ್ಸಿನ ಮೈಲಿಗೆ ತೊಳಿಯುವ ಕೆಲಸ ತಮ್ಮ ವಚನಗಳ ಮೂಲಕ ಮಾಡಿದ್ದಾರೆ ಎಂದು ಮಡಿವಾಳ ಸಮಾಜದ ಮುಖಂಡ...