ನಮ್ಮಿಂದಾಗಿ ನಿಮಗೆ ಬಟ್ಟೆ, ಶೂ, ಮೊಬೈಲ್ ಸಿಕ್ಕಿದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನಮ್ಮಿಂದಾಗಿಯೇ ಬಟ್ಟೆ, ಶೂ, ಮೊಬೈಲ್, ಯೋಜನೆಗಳ ಆರ್ಥಿಕ ಫಲಾನುಭವ ಹಾಗೂ ಬಿತ್ತನೆಗೆ ಧನಸಹಾಯ ಪಡೆದು, ನಮ್ಮನ್ನೇ ಟೀಕಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ, ಮಾಜಿ ಸಚಿವ ಬಬನ್‌ರಾಮ್ ಲೋನಿಕರ್ ಹೇಳಿಕೆ ನೀಡಿದ್ದಾರೆ. ವಿವಾದ...

ಮಹಾರಾಷ್ಟ್ರ | 4 ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸುವಂತೆ ಆಯೋಗಕ್ಕೆ ಸುಪ್ರೀಂ ಸೂಚನೆ

ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. "ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು...

ಮಹಾರಾಷ್ಟ್ರ | ವಿಧವೆಯರ ಮೇಲಿನ ಅನಿಷ್ಟ ಪದ್ದತಿಗಳನ್ನು ನಿಷೇಧಿಸಿವೆ 7,000 ಗ್ರಾಮಗಳು

ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆಯ ಅಲೆ ಬೀಸುತ್ತಿದೆ. ಆ ರಾಜ್ಯದ ಸುಮಾರು 7,000ಕ್ಕೂ ಹೆಚ್ಚು ಗ್ರಾಮಗಳು ವಿಧವೆಯ ವಿರುದ್ದದ ತಾರತಮ್ಯ ಮತ್ತು ಅವರ ಮೇಲಿನ ಅನಿಷ್ಟ ಪದ್ದತಿಗಳನ್ನು ರದ್ದುಗೊಳಿಸಿರುವುದಾಗಿ ಘೋಷಿಸಿವೆ. ಮಹಾರಾಷ್ಟ್ರವೂ ಸೇರಿದಂತೆ...

ಮಹಾರಾಷ್ಟ್ರ | ಜಗಳದ ವೇಳೆ ಕುಸಿದ ಮನೆ ಛಾವಣಿ; 10 ಮಂದಿ ಸ್ಥಿತಿ ಗಂಭೀರ

ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಗಲಾಟೆ ವೇಳೆ ಮನೆಯ ಛಾವಣಿ ಕುಸಿದುಬಿದ್ದಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಬಳಿಯ ದೇನೆನಗರದಲ್ಲಿ ಘಟನೆ ನಡೆದಿದೆ....

ಸರಪಂಚ್ ಹತ್ಯೆ ಪ್ರಕರಣ: ರಾಡ್‌ನಿಂದ ಹಲ್ಲೆ, ಮೈಮೇಲೆ ಮೂತ್ರ ವಿಸರ್ಜಿಸಿ ವಿಕೃತಿ

ಮಹಾರಾಷ್ಟ್ರದ ಬೀಡ್‌ ಜಿಲ್ಲೆಯ ಹಳ್ಳಿಯೊಂದರ ಸರಪಂಚ್‌ ಸಂತೋಷ್ ದೇಶ್‌ಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಧನಂಜಯ್ ಅವರ ಆಪ್ತರು ಹತ್ಯೆ ಪ್ರಕರಣದ ಆರೋಪಿಗಳಾಗಿದ್ದ ಕಾರಣದಿಂದಾಗಿ,...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: Maharashtra