ಪೊಲೀಸ್‌ ಠಾಣೆಯಲ್ಲಿ ಮಹಿಳೆ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ; ವಿಡಿಯೋ ವೈರಲ್ – ಆಕ್ರೋಶ

ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ನಾಯಕನೊಬ್ಬ ಮಹಿಳೆಯರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಬುಲ್ಡಾನಾದಲ್ಲಿ ನಡೆದಿದೆ. ಬಿಜೆಪಿ ನಾಯಕ ಹಲ್ಲೆ ಮಾಡುತ್ತಿರುವ ದೃಶ್ಯಾವಳಿಗಳು ಪೊಲೀಸ್‌ ಠಾಣೆಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ...

ಮಹಾರಾಷ್ಟ್ರ | ಪಾಲ್ಘರ್‌ನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ರೈಲು ನಿಲ್ದಾಣದ ಬಳಿ ಶನಿವಾರ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೂಡ್ಸ್‌ ರೈಲು ಹಳಿ ತಪ್ಪಿರುವುದು ಯಾವುದೇ ಸ್ಥಳೀಯ ರೈಲುಗಳ ಪ್ರಯಾಣದ ಮೇಲೆ...

ಉಕ್ರೇನ್ ಯುದ್ಧವನ್ನು ಪ್ರಧಾನಿ 2 ಗಂಟೆಗಳ ಕಾಲ ನಿಲ್ಲಿಸಿದ್ದರು: ಮಹಾರಾಷ್ಟ್ರ ಸಿಎಂ ಶಿಂದೆ

ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಎರಡು ಗಂಟೆಗಳ ಕಾಲ ನಿಲ್ಲಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮಂಗಳವಾರ ಹೇಳಿದ್ದಾರೆ. "ಭಾರತದ...

‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

'ಎನ್‌ಜಿಒಗಳಲ್ಲಿ ನಗರ ನಕ್ಸಲರು' ನುಸುಳಿದ್ದಾರೆ ಮತ್ತು ಅವರು ಸರ್ಕಾರದ ವಿರುದ್ಧ ಸಕ್ರಿಯವಾಗಿ ಸುಳ್ಳು ಹರಡುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆ ನೀಡಿದ ಒಂದು ವಾರದ ನಂತರ ಪುಣೆ ಮೂಲದ ಸಂಘಟನೆಯೊಂದು...

ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ದೂಷಿಸಿದ ಶಿಂದೆ ಬಣದ ನಾಯಕ

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ಏಕನಾಥ್ ಶಿಂದೆ ಬಣದ ನಾಯಕ ದೂಷಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ಮಹಾಯುತಿ ಒಕ್ಕೂಟ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: Maharashtra