ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಎರಡು ಬಾರಿ ಭೂಂಕಪ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ಗುರುವಾರ ಮುಂಜಾನೆ ಎರಡು ಗಂಟೆಗಳ ಅಂತರದಲ್ಲಿ ಭೂಕಂಪಿಸಿದರೆ, ಮಹಾರಾಷ್ಟ್ರದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪಿಸಿದೆ ಎಂದು...
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಮರಾಠ ಮೀಸಲು ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು.
ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಸೂದೆಯನ್ನು ಮಂಡಿಸಿದ್ದು, ಮರಾಠ ಸಮುದಾಯಕ್ಕೆ ಶಿಕ್ಷಣ ಹಾಗೂ ಸರ್ಕಾರಿ...
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ತೊರೆದಿದ್ದು, ಇಂದು ಸ್ಪೀಕರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕಿ ಹಾಗೂ ಮಿಲಿಂದ್ ದಿಯೋರಾ ಅವರು ಪಕ್ಷ...
ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ...
ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಪರವಾಗಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ತೀರ್ಪು ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀರ್ಪನ್ನು ಪ್ರಕಟಿಸಿದ ಸ್ಪೀಕರ್ ರಾಹುಲ್ ನರ್ವೇಕರ್, ಮುಖ್ಯಮಂತ್ರಿ ಏಕನಾಥ್ ಶಿಂಧೆ...