ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ. ಅವರು ಕೆ.ಆರ್‌ ಪೇಟೆಯಲ್ಲಿ ತಾಲೂಕು...

ಜೈಪುರ – ಮುಂಬೈ ರೈಲಿನಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದ ಆರ್‌ಪಿಎಫ್‌ ಸಿಬ್ಬಂದಿ

ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಸೋಮವಾರ ಬೆಳಗ್ಗೆ ರೈಲಿನಲ್ಲಿದ್ದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೈಪುರ -...

ಮಹಾರಾಷ್ಟ್ರ | ಚಿಕ್ಕಮ್ಮನ ನೋಡಲು ಶರದ್‌ ಪವಾರ್‌ ನಿವಾಸಕ್ಕೆ ಅಜಿತ್‌ ಪವಾರ್‌ ಭೇಟಿ

ಶರದ್‌ ಪವಾರ್‌ ವಿರುದ್ಧ ಜುಲೈ 2 ರಂದು ಅಜಿತ್‌ ಪವಾರ್‌ ಬಂಡಾಯ ಕೈಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ಶರದ್‌ ಪತ್ನಿ ಪ್ರತಿಭಾ ಪವಾರ್ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರ ಪತ್ನಿ...

ಪಾಕ್‌ ಏಜೆಂಟ್‌ಳ ಮೋಹಕ್ಕೆ ಸಿಲುಕಿ ಕ್ಷಿಪಣಿಗಳ ಗೋಪ್ಯ ಮಾಹಿತಿ ಹಂಚಿಕೊಂಡಿದ್ದ ಡಿಆರ್‌ಡಿಒ ವಿಜ್ಞಾನಿ

ಬ್ರಹ್ಮೋಸ್, ಡ್ರೋನ್, ಯುಸಿವಿ ಮೊದಲಾದ ಮಾಹಿತಿ ಹಂಚಿಕೊಂಡಿದ್ದ ಡಿಆರ್‌ಡಿಒ ವಿಜ್ಞಾನಿ ಅಧಿಕೃತ ಗೋಪ್ಯ ಕಾಯ್ದೆಯಡಿ ವಿಜ್ಞಾನಿ ಪ್ರದೀಪ್‌ ಬಂಧಿಸಿರುವ ಮಹಾರಾಷ್ಟ್ರ ಪೊಲೀಸರು ಪಾಕಿಸ್ತಾನದ ಮಹಿಳಾ ಏಜೆಂಟ್‌ಳ ಮೋಹದ ಪಾಶಕ್ಕೆ ಸಿಲುಕಿ ಭಾರತೀಯ ಕ್ಷಿಪಣಿಗಳ ಕುರಿತ ಗೋಪ್ಯ...

ಅಜಿತ್‌ ಪವಾರ್‌ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಕೋರಿ ಸ್ಪೀಕರ್‌ಗೆ ಎನ್‌ಸಿಪಿ ಮನವಿ

ಉಪಮುಖ್ಯಮಂತ್ರಿಯಾಗಿ ಅಜಿತ್‌ ಪ್ರಮಾಣ 1999ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್‌ ಪವಾರ್ ಅಜಿತ್‌ ಪವಾರ್‌ ತಮ್ಮ ಬೆಂಬಲಿತ ಎಂಟು ಶಾಸಕರ ಜೊತೆ ಬಂಡಾಯವೆದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಸರ್ಕಾರ ಸೇರಿದ ನಂತರ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Maharashtra