ಗಡಿ ಜಿಲ್ಲೆಯ ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ ತೇಲುತ್ತಿದ್ದರೆ, ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರು ಕರಾಳ ದಿನಾಚರಣೆ ಆಚರಣೆಗೆ ಹರಸಾಹಸಪಟ್ಟಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪ್ರತಿಭಟನೆಯ ರೂಪದಲ್ಲಿ ಮೆರವಣಿಗೆ ನಡೆಸಿದ್ದಾರೆ. ಆದರೆ,...
ತೀವ್ರಗೊಳ್ಳುತ್ತಿರುವ ಮರಾಠ ಮೀಸಲಾತಿ ಆಂದೋಲನದ ಕುರಿತು ಚರ್ಚಿಸಲು ಕರೆದಿದ್ದ ಮಹಾರಾಷ್ಟ್ರ ಸರ್ಕಾರದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಜ್ಯ ಸರ್ಕಾರ ಮೀಸಲಾತಿಯ ಪರವಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ...
ಹಂಪಿಯಲ್ಲಿ ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧಿಸಿದ್ದಾರೆ. ಮಾರುತಿ ಅಂಜನಿ ಬಂಧಿತ ಆರೋಪಿ.
ಮಹಾರಾಷ್ಟ್ರದ ಮೀರಾನಗರದಿಂದ ಮಹಿಳಾ ಪ್ರವಾಸಿ ಮಾರುತಿ ಎಂಬುವವರ ವಿರುದ್ಧ...
ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ.
ಅವರು ಕೆ.ಆರ್ ಪೇಟೆಯಲ್ಲಿ ತಾಲೂಕು...
ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೋಮವಾರ ಬೆಳಗ್ಗೆ ರೈಲಿನಲ್ಲಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೈಪುರ -...