ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್‌ ಸಂಗೀತ ಕಾರ್ಯಕ್ರಮಕ್ಕೆ ಪುಣೆ ಪೊಲೀಸ್ ತಡೆ

ಪುಣೆಯ ರಾಜಾ ಬಹದ್ದೂರ್‌ ಮಿಲ್‌ನಲ್ಲಿ ಆಯೋಜಿಸಲಾಗಿದ್ದಎ ಆರ್‌ ರೆಹಮಾನ್‌ ಕಾರ್ಯಕ್ರಮ ಸಂಗೀತ ಕಾರ್ಯಕ್ರಮದ ಅವಕಾಶಕ್ಕೆ ಪುಣೆಯ ಜನತೆಗೆ ರೆಹಮಾನ್‌ ಟ್ವಿಟರ್‌ನಲ್ಲಿ ಧನ್ಯವಾದ ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್‌ ಅವರ ಸಂಗೀತ...

ಅಜಿತ್‌ ಪವಾರ್‌ ಶಾಸಕರೊಂದಿಗೆ ಬಿಜೆಪಿ ಸೇರಿದರೆ ಸರ್ಕಾರದಿಂದ ಹೊರಕ್ಕೆ; ಬಿಜೆಪಿಗೆ ಏಕನಾಥ್ ಶಿಂಧೆ ಬಣ ಎಚ್ಚರಿಕೆ

2019ರಲ್ಲಿ ದೇವೇಂದ್ರ ಫಡ್ನವಿಸ್ ಜೊತೆ ರಹಸ್ಯವಾಗಿ ಸರ್ಕಾರ ರಚಿಸಲು ಯತ್ನಿಸಿದ್ದಅಜಿತ್‌ ಪವಾರ್‌ ಎನ್‌ಸಿಪಿ ದ್ರೋಹ ಮಾಡುವ ಪಕ್ಷ ಎಂದ ಏಕನಾಥ್ ಶಿಂಧೆ ಬಣದ ವಕ್ತಾರ ಸಂಜಯ್ ಶಿರ್ಸಾತ್ ಅಜಿತ್ ಪವಾರ್ ಎನ್‌ಸಿಪಿ ಶಾಸಕರೊಂದಿಗೆ ಬಿಜೆಪಿ ಸೇರಿದರೆ...

ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಸಾವು

ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಸಾವನ್ನಪ್ಪಿದವರ ಬಗ್ಗೆ ಅಧಿಕೃತ ಮಾಹಿತಿ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹5 ಲಕ್ಷ ಘೋಷಿಸಿದ ದೇವೇಂದ್ರ ಫಡ್ನಾವಿಸ್ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದ್ದ ಮಹಾರಾಷ್ಟ್ರ ಸರ್ಕಾರ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ...

ಮಹಾರಾಷ್ಟ್ರ | ಮಾನಹಾನಿ ಪ್ರಕರಣ ; ರಾಹುಲ್‌ ಗಾಂಧಿಗೆ ಶಾಶ್ವತ ವಿನಾಯತಿ

ಆರ್‌ಎಸ್‌ಎಸ್‌ ಕಾರ್ಯಕರ್ತ ಕುಂಟೆಯಿಂದ ರಾಹುಲ್‌ ಗಾಂಧಿ ವಿರುದ್ದ ಪ್ರಕರಣ ಕಳೆದ ವರ್ಷ ವಿಚಾರಣೆಗೆ ಹಾಜರಾಗುವಲ್ಲಿ ವಿನಾಯತಿ ಕೋರಿದ್ದ ರಾಹುಲ್‌ ಗಾಂಧಿ ಮಹಾರಾಷ್ಟ್ರದ ಠಾಣೆ ಜಿಲ್ಲಾ ನ್ಯಾಯಾಲಯವೊಂದು ಆರ್‌ಎಸ್ಎಸ್‌ ದಾಖಲಿಸಿದ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವುದಿಂದ ಕಾಂಗ್ರೆಸ್‌...

‘ಮಹಾ’ ವಿಮೆ | ಆದೇಶ ವಾಪಸು ಪಡೆಯದಿದ್ದರೆ ಪರಿಣಾಮ ನೆಟ್ಟಗಾಗದು ಎಂದ ಸಿದ್ದರಾಮಯ್ಯ

'ಆರೋಗ್ಯ ವಿಮೆ ಜಾರಿ ಬಗ್ಗೆ ಬೊಮ್ಮಾಯಿ ಮಾತನಾಡಿ' 'ಮಹಾರಾಷ್ಟ್ರ ಸರ್ಕಾರ ಉದ್ಧಟತನ ಮೆರೆಯುತ್ತಿದೆ' ರಾಜ್ಯದ ಗಡಿಯೊಳಗಿನ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರಕ್ಕೆ ಎಚ್ಚರಿಕೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Maharashtra