ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
"ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು...
ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆಯ ಅಲೆ ಬೀಸುತ್ತಿದೆ. ಆ ರಾಜ್ಯದ ಸುಮಾರು 7,000ಕ್ಕೂ ಹೆಚ್ಚು ಗ್ರಾಮಗಳು ವಿಧವೆಯ ವಿರುದ್ದದ ತಾರತಮ್ಯ ಮತ್ತು ಅವರ ಮೇಲಿನ ಅನಿಷ್ಟ ಪದ್ದತಿಗಳನ್ನು ರದ್ದುಗೊಳಿಸಿರುವುದಾಗಿ ಘೋಷಿಸಿವೆ.
ಮಹಾರಾಷ್ಟ್ರವೂ ಸೇರಿದಂತೆ...
ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಗಲಾಟೆ ವೇಳೆ ಮನೆಯ ಛಾವಣಿ ಕುಸಿದುಬಿದ್ದಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಬಳಿಯ ದೇನೆನಗರದಲ್ಲಿ ಘಟನೆ ನಡೆದಿದೆ....
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಹಳ್ಳಿಯೊಂದರ ಸರಪಂಚ್ ಸಂತೋಷ್ ದೇಶ್‌ಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಧನಂಜಯ್ ಅವರ ಆಪ್ತರು ಹತ್ಯೆ ಪ್ರಕರಣದ ಆರೋಪಿಗಳಾಗಿದ್ದ ಕಾರಣದಿಂದಾಗಿ,...
ಹಾಜಿ ಮಲಾಂಗ್ ದರ್ಗಾದ ಉರುಸ್ ಉತ್ಸವದ ವೇಳೆ ಕೋಮುವಾದಿ ಹಿಂದುತ್ವವಾದಿಗಳ ಗುಂಪೊಂದು ಕೇಸರಿ ಧ್ವಜ ಬೀಸುತ್ತಾ, 'ಜೈ ಶ್ರೀರಾಮ್' ಘೋಷಣೆ ಕೂಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮಲಂಗ್ ಗಡ್‌ನಲ್ಲಿ ನಡೆದಿದೆ. ಘಟನೆಯ...