ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಗುರುದ್ವಾರವೊಂದರಲ್ಲಿ ಗುರುವಾರ ಮಧ್ಯಾಹ್ನ ಶಸ್ತ್ರಾಸ್ತ್ರಧಾರಿ ನಿಹಂಗನೊಬ್ಬ ಹರಿತವಾದ ಕತ್ತಿಯಿಂದ ಏಕಾಏಕಿ ದಾಳಿ...
ಸಿನಿಮಾಗಳಲ್ಲಿ ಖಡಕ್ ಐಎಎಸ್, ಐಪಿಎಸ್ ಅಧಿಕಾರಿಗಳ ಪಾತ್ರ ನೋಡಿದಾಗ, ಇಂಥ ಅಧಿಕಾರಿಗಳು ನಿಜ ಜೀವನದಲ್ಲೂ ಇದ್ದರೆ ಎಷ್ಟು ಚಂದ ಎಂದು ಸಹಜವಾಗೇ ಅಂದುಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ ಅಂಥದ್ದೊಂದು ವ್ಯಕ್ತಿತ್ವ ಇದೆ. ಹೆಸರು ತುಕಾರಾಮ್ ಮುಂಢೆ....
ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಎರಡು ವಿಭಿನ್ನ ಯೋಜನೆಗಳಿಗಾಗಿ ಸುಮಾರು 83,700 ಚದರ ಅಡಿ ಅರಣ್ಯ ಭೂಮಿಯನ್ನು ಹಸ್ತಾಂತರಿಸಲು ಮಹಾರಾಷ್ಟ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ರಾಯಗಢ ಮತ್ತು ಅಮರಾವತಿ ಜಿಲ್ಲೆಗಳಲ್ಲಿರುವ ಮೀಸಲು...
ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪ್ರತಿವರ್ಷ ₹18 ಕೋಟಿ ದೇಣಿಗೆ ಹಣ ದುರ್ಬಳಕೆಯಾಗುತ್ತಿದೆ ಎಂಬ ಆರೋಪ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಕಾನೂನು ಮತ್ತು ನ್ಯಾಯಾಂಗ ಇಲಾಖೆ ದೇವಸ್ಥಾನ ಟ್ರಸ್ಟ್‌ನಿಂದ ಸಮಗ್ರ...
ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಅವಶೇಷಗಳ ಅಡಿ ಮೂರರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಭಿವಂಡಿಯ ಬಾಲಾಜಿ ನಗರ...