ವಿಶ್ವದ ಅತ್ಯಂತ ದೊಡ್ಡ ಜನತಾಂತ್ರಿಕ ವ್ಯವಸ್ಥೆ ಕೇವಲ ಎರಡು ಸಾವಿರ ವೋಟುಗಳಿರುವ ಪುಟ್ಟ ಗ್ರಾಮದ ‘ಅಣಕು ಮತದಾನ’ಕ್ಕೆ ಈ ಪರಿ ಹೆದರಬೇಕೇ? ಮುಕ್ತವೂ ನ್ಯಾಯಯುತವೂ ಆಗಿ ಚುನಾವಣೆ ನಡೆದಿದ್ದರೆ ಚುನಾವಣಾ ಆಯೋಗ ಅಥವಾ...
ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ ಆರೋಪದಡಿ ಪತ್ನಿಯ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಗ್ಲೆಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಸಣ್ಣಪುಟ್ಟ ವಿಚಾರಗಳಿಗೆ ಪದೇ ಪದೇ ಜಗಳವಾಡುತ್ತಿದ್ದರು....
ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ) ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ...
ಬಿಜೆಪಿ ನಾಯಕಿ, ಮಾಜಿ ಸಂಸದೆ ನವನೀತ್ ರಾಣಾ ಭಾಗವಹಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಗುಂಪೊಂದು ಚುರ್ಚಿಗಳನ್ನು ಎಸೆದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ.
ಮಹರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ...
ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜಕೀಯ ವಿಶ್ಲೇಷಕ, ಹೋರಾಟಗಾರ ಯೋಗೇಂದ್ರ ಯಾದವ್ ಅವರ ಮೇಲೆ ಕೆಲವು ಪುಂಡರು ಹಲ್ಲೆ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮಾತನಾಡದಂತೆ ತಡೆಯಲು 40-50 ಪುಂಡರ ಗುಂಪು ದಾಂಧಲೆ ನಡೆಸಿದೆ....