ಐಫೋನ್ ಇಎಂಐ ಪಾವತಿಸುವ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹ ಮೂವರ ಸಾವಿನಲ್ಲಿ ಅಂತ್ಯ

ಐಫೋನ್ ಕಂತು (ಇಎಂಐ) ಕಟ್ಟುವ ವಿಚಾರವಾಗಿ ನಡೆದ ಜಗಳವೊಂದು ಒಂದೇ ಕುಟುಂಬದ ಮೂವರ ದಾರುಣ ಸಾವಿನಲ್ಲಿ ಅಂತ್ಯವಾದ ಬೆಚ್ಚಿಬೀಳಿಸುವ ಘಟನೆಯೊಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ನಡೆದಿದೆ. 18 ವರ್ಷದ ಯುವಕ ಹಾಗೂ ಆತನ...

ಸರ್ಕಾರಿ ಶಾಲೆಗಳ ದುಸ್ಥಿತಿ: ಮಹಾರಾಷ್ಟ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಅಭಿಜೀತ್ ದೀಪ್ಕೆ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಸೌಕರ್ಯಗಳಾದ ತರಗತಿ ಕೊಠಡಿ, ಬೆಂಚ್, ಶೌಚಾಲಯ ಹಾಗೂ ಸುಸಜ್ಜಿತ ರಸ್ತೆಗಳ ಕೊರತೆ ಎದ್ದು ಕಾಣುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಾಲಾ ಶಿಕ್ಷಣ ಸಚಿವ ದಾದಾ ಭೂಸೆ ಅವರು ತಮ್ಮ...

ಅಭಿವೃದ್ಧಿಯ ಮರೆಯಲ್ಲಿ ಮೃತ್ಯುಕೂಪವಾಗುತ್ತಿರುವ ಬೃಹತ್ ಕಾಮಗಾರಿಗಳು: ಉತ್ತರಾಖಂಡದಿಂದ ಮಹಾರಾಷ್ಟ್ರದವರೆಗೆ ಕಳಚದ ನಿರ್ಲಕ್ಷ್ಯದ ಸರಪಳಿ

ಉತ್ತರಾಖಂಡದ ಸೇರಿ ದೇಶದ ನಾನಾ ಕಡೆಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಯೋಜನೆಗಳು ಮತ್ತು ಅವೈಜ್ಞಾನಿಕ ಕಾಮಗಾರಿಗಳು ಬಡ ಕಾರ್ಮಿಕರ ಪಾಲಿಗೆ ಮೃತ್ಯುಕೂಪಗಳಾಗಿ ಪರಿಣಮಿಸುತ್ತಲೇ ಇವೆ. ಚಮೋಲಿ ಜಿಲ್ಲೆಯ ವಿಷ್ಣುಗಾಡ್–ಪೀಪಲ್ಕೋಟಿ ಜಲವಿದ್ಯುತ್ ಯೋಜನೆಯ...

ಮಹಾರಾಷ್ಟ್ರ: ಶಿರೋಮಣಿ ಅಕಾಲಿ ದಳದ ನಾಯಕ ಸುಖಬೀರ್ ಬಾದಲ್ ಮೇಲೆ ಕತ್ತಿಯಿಂದ ಹಲ್ಲೆ

ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಗುರುದ್ವಾರವೊಂದರಲ್ಲಿ ಗುರುವಾರ ಮಧ್ಯಾಹ್ನ ಶಸ್ತ್ರಾಸ್ತ್ರಧಾರಿ ನಿಹಂಗನೊಬ್ಬ ಹರಿತವಾದ ಕತ್ತಿಯಿಂದ ಏಕಾಏಕಿ ದಾಳಿ...

20 ವರ್ಷಗಳಲ್ಲಿ 21ಕ್ಕೂ ಹೆಚ್ಚು ಬಾರಿ ವರ್ಗಾವಣೆ! ರಾಜಿಯಾಗದ ಐಎಎಸ್ ತುಕಾರಾಂ ಮುಂಢೆ ಯಾರು?

ಸಿನಿಮಾಗಳಲ್ಲಿ ಖಡಕ್‌ ಐಎಎಸ್‌, ಐಪಿಎಸ್ ಅಧಿಕಾರಿಗಳ ಪಾತ್ರ ನೋಡಿದಾಗ, ಇಂಥ ಅಧಿಕಾರಿಗಳು ನಿಜ ಜೀವನದಲ್ಲೂ ಇದ್ದರೆ ಎಷ್ಟು ಚಂದ ಎಂದು ಸಹಜವಾಗೇ ಅಂದುಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ ಅಂಥದ್ದೊಂದು ವ್ಯಕ್ತಿತ್ವ ಇದೆ. ಹೆಸರು ತುಕಾರಾಮ್‌ ಮುಂಢೆ....

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Maharashtra