ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ...
ವಿದೇಶದಲ್ಲಿ ಕೈತುಂಬಾ ಸಂಬಳದ ನಕಲಿ ಉದ್ಯೋಗದ ಆಮಿಷಕ್ಕೆ ಬಲಿಯಾದ ಮಹಾರಾಷ್ಟ್ರದ ಕನಿಷ್ಠ 25 ಯುವಕರು ಥಾಯ್ಲೆಂಡ್-ಮ್ಯಾನ್ಮಾರ್ ಗಡಿಯಲ್ಲಿರುವ ಸೈಬರ್ ವಂಚನೆ ಜಾಲದ ಶಿಬಿರಗಳಲ್ಲಿ ಸಿಲುಕಿ, ಅಮಾನವೀಯ ಚಿತ್ರಹಿಂಸೆಗೆ ಒಳಗಾಗಿದ್ದಾರೆ. ನಾಸಿಕ್ ಜಿಲ್ಲೆಯ 8...
ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಭಾಗದಲ್ಲಿರುವ 14 ಹಳ್ಳಿಗಳ ಜನರು ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ತಾವು ನಿಖರವಾಗಿ ಯಾವ ರಾಜ್ಯಕ್ಕೆ ಸೇರಿದ್ದೇವೆ ಎಂಬ ಗಡಿ...
ಮಹಾರಾಷ್ಟ್ರ ವಿಧಾನ ಪರಿಷತ್ನ 17 ಸ್ಥಾನಗಳಿಗೆ ಚುನಾವಣೆ ನಡೆದಿದೆ. 16 ಸ್ಥಾನಗಳನ್ನು ಎನ್ಡಿಎ ಮೈತ್ರಿಕೂಟ ಗೆದ್ದಿಕೊಂಡಿದೆ. ಆದಾಗ್ಯೂ, ನಾಸಿಕ್ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ...
ಚಲಿಸುತ್ತಿದ್ದ ಕಾರಿನಲ್ಲೇ ಯುವತಿಯೊಬ್ಬರ ಮೇಲೆ ಕಾಮುಕರ ಗುಂಪೊಂದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರ ಪುಣೆಯಲ್ಲಿ ನಡೆದಿದೆ. ಪುಣೆಯ ಪ್ರತಿಷ್ಠಿತ ಪ್ರದೇಶವಾದ ಕೋರೆಗಾಂವ್ ಪಾರ್ಕ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರಕರಣದಲ್ಲಿ ಮೂವರು ಕಾಮುಕರನ್ನು...