ಬದ್ಲಾಪುರ | ಕಾರ್ಪೋರೇಟ್‌ ಹುದ್ದೆಗೆ BJPಯಿಂದ ಅತ್ಯಾಚಾರ ಆರೋಪಿ ನಾಮನಿರ್ದೇಶನ!

ಮಹಾರಾಷ್ಟ್ರ ಬದ್ಲಾಪುರ ನಗರ ಪಾಲಿಕೆಗೆ ಅಪ್ರಾಪ್ತ ಬಾಲಕಿ ಮೆಲಿನ ಅತ್ಯಾಚಾರ ಪ್ರಕರಣದ ಸಹ-ಆರೋಪಿಯನ್ನು ಬಿಜೆಪಿ ನಾಮನಿರ್ದೇಶನ ಮಾಡಿದೆ. ಬಿಜೆಪಿ ಧೋರಣೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ, ತನ್ನ ನಿರ್ಧಾರವನ್ನು ಬಿಜೆಪಿ ಹಿಂಪಡೆದಿದೆ....

ಅಂಬರ್‌ನಾಥ್‌ | ಅಮಾನತುಗೊಂಡಿದ್ದ 12 ಕಾಂಗ್ರೆಸ್ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಚುನಾವಣೆ ನಂತರ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಕಾಂಗ್ರೆಸ್‌ನಿಂದ ಅಮಾನತುಗೊಂಡಿದ್ದ ಅಂಬರ್‌ನಾಥ್‌ ಪುರಸಭೆ 12 ಕೌನ್ಸಿಲರ್‌ಗಳು, ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್‌ನಾಥ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವೀಂದ್ರ ಚವಾಣ್ ಸಮ್ಮುಖದಲ್ಲಿ ಕಾಂಗ್ರೆಸ್‌...

ಹೆರಿಗೆಗಾಗಿ 6 ಕಿ.ಮೀ ನಡೆದು ಬಂದ ಗರ್ಭಿಣಿ ಸಾವು

ಹೆರಿಗೆಗಾಗಿ ತನ್ನ ಗ್ರಾಮದಿಂದ ಆಸ್ಪತ್ರೆಗೆ 6 ಕಿ.ಮೀ ನಡೆದು ಬಂದ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಿಜೆಪಿ ನೇತೃತ್ವದ ಮಹಾಯುತಿ ಆಡಳಿತವಿರುವ ಮಹಾರಾಷ್ಟ್ರದಲ್ಲಿ ನಡೆದಿದೆ. ಆ್ಯಂಬುಲೆನ್ಸ್‌ ಮತ್ತು ವೈದ್ಯಕೀಯ ಸೌಲಭ್ಯಗಳಿಲ್ಲದೆ, ಆಸ್ಪತ್ರೆಗೆ ತೆರಳವು...

‘ನಿಮ್ಮಲ್ಲಿ ಮತಗಳಿವೆ, ನನ್ನ ಬಳಿ ಯೋಜನೆ/ನಿಧಿಗಳಿವೆ’: ಮತದಾರರಿಗೆ ಮಹಾ ಡಿಸಿಎಂ ಅಜಿತ್ ಪವಾರ್ ‘ಬೆದರಿಕೆ’

ಸ್ಥಳೀಯ ಚುನಾವಣೆಗಳ ಪ್ರಚಾರದ ವೇಳೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮತದಾರರಿಗೆ ಬೆದರಿಕೆ ಹಾಕಿದ್ದು, 'ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಮಾತ್ರ ನಿಧಿ ಬಿಡುಗಡೆ ಮಾಡುವುದಾಗಿ' ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಗರ...

ಮಹಾರಾಷ್ಟ್ರ | ತೀರ್ಪು ನೀಡಲು ಲಂಚಕ್ಕೆ ಬೇಡಿಕೆ; ನ್ಯಾಯಾಧೀಶ, ಗುಮಾಸ್ತನ ವಿರುದ್ಧ ಎಫ್‌ಐಆರ್

ವ್ಯಕ್ತಿಯೊಬ್ಬರ ಪರವಾಗಿ ತೀರ್ಪು ನೀಡಲು 15 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆದ ಆರೋಪದಲ್ಲಿ ನ್ಯಾಯಾಧೀಶ ಮತ್ತು ಅದೇ ನ್ಯಾಯಾಲಯದ ಗುಮಾಸ್ತನ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ....

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Maharashtra