ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ
ಗಾಂಜಾ ಸೇದುತ್ತಿದ್ದ ಇಬ್ಬರು ವ್ಯಕ್ತಿಗಳೊಂದಿಗೆ ಇದ್ದ ವ್ಯಕ್ತಿ ಪೊಲೀಸರು ತನ್ನನ್ನು ಬಂಧಿಸುತ್ತಾರೆ ಎಂಬ ಆತಂಕದಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ರೈಲ್ವೆ ಮೇಲ್ಸೇತುವೆಯಿಂದ ಬಿದ್ದು...