ಶುದ್ಧೀಕರಣ ಕೃತ್ಯ: ತಮಗೆ ಖರ್ಗೆ ಅವರ ಜಾತಿಯೇ ಗೊತ್ತಿರಲಿಲ್ಲ ಎಂದ ರಾಮ ಸೇನೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರ‍್ಯಾಲಿ ನಡೆಸಿದ ಬಳಿಕ, ಆ ಜಾಗವನ್ನು ‘ಶುದ್ಧೀಕರಣ’ ಮಾಡಿದ್ದ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಜನಾಕ್ರೋಶಕ್ಕೆ...

​’ಶುದ್ಧೀಕರಣವು ಅಸ್ಪೃಶ್ಯತೆಯ ಮತ್ತೊಂದು ಹೆಸರು’: ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

'ಶುದ್ಧೀಕರಣ ಎನ್ನುವುದು ಅಸ್ಪೃಶ್ಯತೆಯ ಮತ್ತೊಂದು ಹೆಸರು' ಎಂದು ಟೀಕಿಸುವ ಮೂಲಕ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉತ್ತರಾಖಂಡದ...

ಬೀದರ್‌ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ಭಾಲ್ಕಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಅವಮಾನಿಸಿದ ಘಟನೆಯನ್ನು ಖಂಡಿಸಿ ಬೀದರ ಸಂಸದ ಸಾಗರ ಖಂಡ್ರೆ ಅವರ ನೇತೃತ್ವದಲ್ಲಿ...

ಹಲ್ದ್ವಾನಿ ʼಶುದ್ಧೀಕರಣʼ ವಿವಾದ: ಕಾಂಗ್ರೆಸ್ ನಾಯಕರ ವಿರುದ್ಧವೇ ಖರ್ಗೆ ಅಸಮಾಧಾನ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಮ್ಮ ಭೇಟಿಯ ಬಳಿಕ ನಡೆದ ‘ಶುದ್ಧೀಕರಣ’ ಹವನವನ್ನು ಹಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಖಂಡಿಸದಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC)...

ಈ ದಿನ ಸಂಪಾದಕೀಯ | ಬಲಗೊಳ್ಳುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌, ಪುಟಿದೇಳಲು ಸಕಾಲ!

ಮೋದಿ ವಿರುದ್ಧ ಆಡಳಿತ ವಿರೋಧಿ ಅಲೆ ಹೆಚ್ಚುತ್ತಿದೆ. ಈ ಸಮಯದಲ್ಲಿ ಯುವಜನರ ಜೊತೆ ಬಲವಾಗಿ ನಿಂತರೆ, ಎಸ್‌ಐಆರ್‌ನ ಹುನ್ನಾರವನ್ನು ಬಯಲುಗೊಳಿಸಿದರೆ, ಅದರ ವಿರುದ್ಧ ಜನರನ್ನು ಸಂಘಟಿಸಿದರೆ... ಕಾಂಗ್ರೆಸ್‌ ಪುಟಿದೇಳಬಹುದಾಗಿದೆ. ಪುಟಿದೇಳಲು ಇದು ಸಕಾಲ. ರಾಜ್ಯ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: Mallikarjun Kharge