ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಯಾವಾಗ ಮಾತನಾಡುತ್ತಾರೆ?: ಪ್ರಧಾನಿ ಮೌನದ ಬಗ್ಗೆ ಖರ್ಗೆ ಪ್ರಶ್ನೆ

ಯುಜಿಸಿ,ನೀಟ್‌ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಪ್ರತಿ ವರ್ಷ ನಡೆಸುವ ‘ಪರೀಕ್ಷೆ ಪೇ ಚರ್ಚಾ’ ದೊಡ್ಡ ತಮಾಷೆಯಾಗಿದ್ದು, ಮೋದಿ...

ಬಿಜೆಪಿಗೆ ಬಹುಮತ ಸಿಗಲ್ಲ, ಇಂಡಿಯಾ ಒಕ್ಕೂಟಕ್ಕೆ ಗೆಲುವು: ಖರ್ಗೆ ವಿಶ್ವಾಸ

ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಒಕ್ಕೂಟ ಗಮನಾರ್ಹ ಸಾಧನೆ ಮಾಡಲಿದ್ದು, ಪ್ರಸ್ತುತ ಸ್ಥಿತಿಯನ್ನು ಗಮನಿಸಿದರೆ ಒಕ್ಕೂಟದ ಪಕ್ಷಗಳು ಬಿಜೆಪಿಗೆ ಬಹುಮತ ಸಿಗದಂತೆ ಕಟ್ಟಿಹಾಕುವ ಭರವಸೆಯಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿ...

ಮೋದಿ ಕುರ್ಚಿ ಅಲುಗಾಡುತ್ತಿದೆ, ಅಂಬಾನಿ – ಅದಾನಿಗಳ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ: ಖರ್ಗೆ

ಮೂರು ಹಂತದ ಲೋಕಸಭಾ ಚುನಾವಣೆಗಳು ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಕುರ್ಚಿ ಅಲುಗಾಡುತ್ತಿದ್ದು, ಇವರು ತಮ್ಮ ಸ್ನೇಹಿತರ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ. ಇವೆಲ್ಲವೂ ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು ನಷ್ಟ ಆಗಿದ್ದು ರಾಜ್ಯಕ್ಕೆ. ಈ ಬಾರಿ ಮತ್ತೆ ಅಂತಹ ತಪ್ಪಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಶುರು: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಜನತೆಗೆ ಕರೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ನಮ್ಮ ಸಂವಿಧಾನ...

ಜನಪ್ರಿಯ

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: Mallikarjuna kharge