ಪ್ರತಿಯೊಂದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವ ಪ್ರಧಾನಿ: ಮಾಲ್ಡೀವ್ಸ್ ವಿವಾದಕ್ಕೆ ಖರ್ಗೆ ವಾಗ್ದಾಳಿ

ಭಾರತ – ಮಾಲ್ಡೀವ್ಸ್ ನಡುವೆ ಉಂಟಾಗಿರುವ ರಾಜತಾಂತ್ರಿಕ ವಿವಾದದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ...

ನಿರುದ್ಯೋಗ ದೇಶದ ಜ್ವಲಂತ ಸಮಸ್ಯೆ: ಮಲ್ಲಿಕಾರ್ಜುನ ಖರ್ಗೆ

ನಿರುದ್ಯೋಗವು ದೇಶದ ಜ್ವಲಂತ ಸಮಸ್ಯೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಬರೆದುಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಪ್ರತಿ ವರ್ಷದ ಎರಡು ಕೋಟಿ...

ಪ್ರಜಾಪ್ರಭುತ್ವವನ್ನೇ ಕಸದ ಬುಟ್ಟಿಗೆ ಎಸೆದ ನಿರಂಕುಶಾಧಿಕಾರಿ ಮೋದಿ ಸರ್ಕಾರ: ಸಂಸದರ ಅಮಾನತಿಗೆ ಖರ್ಗೆ ಆಕ್ರೋಶ

ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಲೋಕಸಭೆಯಿಂದ 47 ಹಾಗೂ ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತುಗೊಳಿಸಲಾಗಿದೆ. ಸಂಸತ್‌ ಇತಿಹಾಸದಲ್ಲೇ...

‘ದೇಶಕ್ಕಾಗಿ ದೇಣಿಗೆ’ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪಕ್ಷದ ಆನ್‌ಲೈನ್ ಕ್ರೌಡ್‌ಫಂಡಿಂಗ್ ಕಾರ್ಯಕ್ರಮ ‘ದೇಶಕ್ಕಾಗಿ ದೇಣಿಗೆ’ಗೆ 1.38 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದರು. ಉತ್ತಮ ಭಾರತವನ್ನು ನಿರ್ಮಿಸುವ ಪ್ರಯತ್ನಗಳಲ್ಲಿ...

ಅಗತ್ಯ ವಸ್ತುಗಳ ಬೆಲೆ ಏರಿಕೆ: ಸರ್ಕಾರಕ್ಕೆ ಖರ್ಗೆ ತರಾಟೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು 'ಅಭಿವೃದ್ಧಿ ಹೊಂದಿದ ಭಾರತ'ವೇ ಎಂದು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ...

ಜನಪ್ರಿಯ

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

Tag: Mallikarjuna kharge