'ಇಂಡಿಯಾ: ದಿ ಚಾಲೆಂಜ್ ಆಫ್ ಕಂಟ್ರಾಸ್ಟೆಡ್ ರೀಜನಲ್ ಡೈನಾಮಿಕ್ಸ್' ಶೀರ್ಷಿಕೆಯಡಿ ಹೊಸ ಅಧ್ಯಯನ ವರದಿಯೊಂದು ಪ್ರಕಟವಾಗಿದೆ. ವರದಿಯು ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರದಲ್ಲಿ ಗುಜರಾತ್ ತೀರಾ ಹಿಂದುಳಿದಿದೆ. ಸಾಮಾಜಿಕ-ಆರ್ಥಿಕ ಅಸಮಾನತೆ ಹೆಚ್ಚಾಗಿದೆ....
ಕರ್ನಾಟಕದಲ್ಲಿ ಐದು ವರ್ಷದೊಳಗಿನ 1.3 ಲಕ್ಷ ಮಕ್ಕಳು ಅಮಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ, 11,674 ಮಕ್ಕಳು ತೀವ್ರ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿಅಂಶಗಳಲ್ಲಿ ಹೇಳಲಾಗಿದೆ.
ಮಕ್ಕಳಲ್ಲಿ...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿಗೆ ಒತ್ತು ಕೊಡುವುದನ್ನು ಕಡಿಮೆ ಮಾಡುತ್ತಿದೆ. ಕೃಷಿ ಸಲಕರಣೆಗಳು, ಗೊಬ್ಬರ, ಬಿತ್ತನೆ ಬೀಜಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸುತ್ತಿದೆ. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡದೆ ರೈತರನ್ನು ಕಡೆಗಣಿಸುತ್ತಿದೆ....
ಆಹಾರ ಕ್ಷೇತ್ರ ಕಾರ್ಪೊರೇಟ್ ಕುಳಗಳ ಕೈವಶವಾದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಬಡವರು ಬೇಕಾದಷ್ಟು ಆಹಾರ ಖರೀದಿಸುವುದು ಕಷ್ಟವಾಗಿದೆ. ಸರ್ಕಾರದಿಂದ ಉಚಿತ ಅಕ್ಕಿ ಸಿಕ್ಕಿದ ಮಾತ್ರಕ್ಕೆ ಅದು ಅಪೌಷ್ಟಿಕತೆ...
ಜಾಗತಿಕ ಹಸಿವಿನ ಸೂಚ್ಯಂಕ ಕುರಿತ ಪ್ರಶ್ನೆಗೆ, "ನಂಗೆ ಹಸಿವಾಗಿದೆಯೇ ಅಂತ ಕೇಳಿದ್ರೆ ಹೌದು ಅಂತೀನಿ," ಎಂಬ ಕ್ರೂರ ತಮಾಷೆ ಮಾಡಿದ್ದಾರೆ ಕೇಂದ್ರ ಸಚಿವೆ ಸ್ಮೃತಿ ಇರಾನಿ. ಇತ್ತ ರಾಜ್ಯ ಸರ್ಕಾರದ್ದೂ ಹೆಚ್ಚೂಕಡಿಮೆ ಇಂಥದ್ದೇ...